ಸೋಮಿನಕೊಪ್ಪ, ಬೊಮ್ಮನಕಟ್ಟೆ ಸೇರಿದಂತೆ ವಿವಿಧೆಡೆ ನಾಳೆ ನೀರು ಬರಲ್ಲ
ಶಿವಮೊಗ್ಗ | ಮಲೆನಾಡು ಟುಡೆ ಸುದ್ದಿ | ಶಿವಮೊಗ್ಗ ಮೆಸ್ಕಾಂ ತಮ್ಮ ಕಾಮಗಾರಿಯ ನಿಮಿತ್ತ ನಗರದ ಲಾಲ್ ಬಹದ್ದೂರ್ ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 07 ಮತ್ತು 08 ರಂದು ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. Drinking Water Disruption in Shimoga on Jan 07 and 08 | Malenadu Today ಸೋಮಿನಕೊಪ್ಪ, ತ್ಯಾವರೆಚಟ್ನಹಳ್ಳಿ, ಬೊಮ್ಮನಕಟ್ಟೆ ಹಾಗೂ ಶಾಂತಿನಗರ ಪ್ರದೇಶಗಳಿಗೆ ನಿಗದಿಪಡಿಸಿದ ಅವಧಿಯಲ್ಲಿ … Read more