ಸ್ವಾತಿ ಸಾವಿನ ಪ್ರಕರಣ! ಎಸ್ಪಿ ಮಿಥುನ್ ಕುಮಾರ್ ಮಹತ್ವದ ಸ್ಟೇಟ್ಮೆಂಟ್
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 24 2025 : ಭದ್ರಾವತಿ ತಾಲ್ಲೂಕು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣ ಸಂಬಂಧ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾತನಾಡಿದ್ದಾರೆ. 19 ವರ್ಷದ ಸ್ವಾತಿಯನ್ನು ಕೊಲೆ ಮಾಡಿರುವ ಆರೋಪ ಸಂಬಂಧ ಪೋಷಕರು ನೀಡಿದ ದೂರಿನನ್ವಯ 20 ವರ್ಷದ ಸೂರ್ಯ ಎಂಬಾತನ ವಿರುದ್ದ ಕೊಲೆ ಆರೋಪದಡಿ ಕೇಸ್ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಯರೆಹಳ್ಳಿಯ ಕೆಂಚಮ್ಮನಹಳ್ಳಿಯ ಸಮೀಪ ಭದ್ರಾ ಕ್ಯಾನಲ್ನ ಬಳಿಯಲ್ಲಿ ಆರೋಪಿ ಸೂರ್ಯ ಯುವತಿ ಸ್ವಾತಿಯನ್ನು ಕರೆದುಕೊಂಡು … Read more