ರಿಪ್ಪನ್ ಪೇಟೆ ಬಳಿ ಕಾಡಾನೆ ದಾಳಿ: ತೋಟ, ಬೆಳೆ ಹಾನಿ
ರಿಪ್ಪನ್ ಪೇಟೆ ತಾಲ್ಲೂಕಿನ ಕೆರೆಹಳ್ಳಿ ಪ್ರದೇಶದಲ್ಲಿ ಒಂಟಿ ಕಾಡಾನೆಯೊಂದು ದಾಳಿ ನಡೆಸಿಹಾನಿ ಉಂಟುಮಾಡಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಾಡಾನೆ ಬಾಳೆ ತೋಟ ಹಾಗೂ ಭತ್ತದ ಗದ್ದೆಗಳನ್ನು ನಾಶಮಾಡಿರುವ ಹಿನ್ನೆಲೆಯಲ್ಲಿ, ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ಪಾಟೀಲ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗದಲ್ಲಿ ಸಿಎಂ ವಿರುದ್ದ ಪ್ರತಿಭಟನೆ, ಹೈಕಮಾಂಡ್ ಮೆಚ್ಚಿಸಲು ಭಗವದ್ಗೀತೆಗೆ ಅವಮಾನ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್ನಲ್ಲಿ ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಒಂಟಿ ಕಾಡಾನೆಯು ಶಿಕಾರಿಪುರದ ಆರು … Read more