ಶಿವಮೊಗ್ಗ: ಪುರದಾಳು ಗ್ರಾಮದಲ್ಲಿ ಕಾಡಾನೆಗಳ ಹಾವಳಿ, 35ಕ್ಕೂ ಹೆಚ್ಚು ಅಡಿಕೆ ಮರ ನಾಶ, 

Wild Elephants Destroy Areca Trees in Puradalu

ಶಿವಮೊಗ್ಗ :  ಶಿವಮೊಗ್ಗ ಸಮೀಪದ ಪುರದಾಳು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ರೈತರು ಕಷ್ಟಪಟ್ಟು ಬೆಳೆಸಿದ ಬೆಳೆಗಳು ನಾಶವಾಗುತ್ತಿವೆ. ನಿನ್ನೆ ತಡರಾತ್ರಿ ಗ್ರಾಮಕ್ಕೆ ನುಗ್ಗಿದ ಆನೆಗಳ ಹಿಂಡು ವಸಂತ್ ಕುಮಾರ್, ಅನಂತಪ್ಪ, ವೀರಪ್ಪ ಮತ್ತು ಚಂದ್ರಮ್ಮ ಎಂಬುವವರಿಗೆ ಸೇರಿದ ಅಡಿಕೆ ತೋಟಗಳ ಮೇಲೆ ದಾಳಿ ನಡೆಸಿವೆ. ಈ ರ ದಾಳಿಯಲ್ಲಿ ಸುಮಾರು 35ಕ್ಕೂ ಹೆಚ್ಚು ಅಡಿಕೆ ಮರಗಳು ಹಾಗೂ ಬಾಳೆ ಗಿಡಗಳು ನೆಲಸಮವಾಗಿವೆ.  ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಆನೆಗಳ ಸಂಚಾರ ನಿರಂತರವಾಗಿದ್ದರೂ ಅರಣ್ಯ … Read more