ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ, ಒಬ್ಬನ ಬಂಧನ
ಕುಂಸಿ : ಸಮೀಪದ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ತಂಡದ ಮೇಲೆ ಆಯನೂರು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಸುಮಾರು 64 ಕೆಜಿ ತೂಕದ ಹಂದಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4 ಲಕ್ಷ ವಂಚನೆ : ಹೀಗೂ ಯಾಮಾರಿಸ್ತಾರೆ ಹುಷಾರ್ Wild Boar Hunting ಬಾಳೆಕೊಪ್ಪದ ನಿವಾಸಿಗಳಾದ ಕೃಷ್ಣ (35), ಶಿವು (25), ಹುಚ್ಚರಾಯ (35) ಮತ್ತು ಕಪಿಲ್ ಅಲಿಯಾಸ್ ರವಿ (35) … Read more