ವಿದ್ಯುತ್ ತಂತಿ ಸ್ಪರ್ಶಿಸಿ ಕಾಡುಕೋಣ ಸಾವು..
ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಖವಳ್ಳಿಯಲ್ಲಿ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ನೀಡಿದ್ದರಿಂದ ಕಾಡುಕೋಣವೊಂದು ಅಸಹಜವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ. ಶಿವಮೊಗ್ಗ ಪೊಲೀಸಪ್ಪನ ಕರ್ತವ್ಯ ನಿಷ್ಠೆ ಮತ್ತು ಮೃತ ಮಹಿಳೆಯ ಚಿನ್ನ, ದುಡ್ಡಿನ ಕಥೆ! ಅರಣ್ಯ ಒತ್ತುವರಿ ಜಮೀನಿನಲ್ಲಿ ರೈತರು ತಮ್ಮ ಬೆಳೆ ರಕ್ಷಣೆಗಾಗಿ ಅಳವಡಿಸಿದ್ದ ಬೇಲಿಗೆ ನೇರವಾಗಿ ವಿದ್ಯುತ್ ಹರಿಸಲಾಗಿದ್ದು, ಮೇವು ಹುಡುಕುತ್ತಾ ಬಂದ ಕಾಡುಕೋಣವು ಬೇಲಿಯನ್ನು ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸಾಗರ ವಿಭಾಗದ … Read more