ಶಿರಾಳಕೊಪ್ಪ, ಉರುಳಿಗೆ ಸಿಲುಕಿ ಚಿರತೆ ಸಾವು
ಶಿರಾಳಕೊಪ್ಪ: ತಾಳಗುಂದ ರಾಜ್ಯ ಅರಣ್ಯದ ಅಂಚಿನಲ್ಲಿ ಕಾಡುಪ್ರಾಣಿಗಳನ್ನು ಹಿಡಿಯಲು ಹಾಕಲಾಗಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಟ್ರೆಂಡ್ನಲ್ಲಿದ್ದಾರೆ 73ರ ಬಾಡಿಬಿಲ್ಡರ್ ರಾಮಪ್ಪ! ವಯಸ್ಸಿಗೆ ಸೆಡ್ಡು ಹೊಡೆದ ಇವರ ಕಥೆ ಗೊತ್ತಾ! ಇವರು ಶಿವಮೊಗ್ಗದವರು! ಶಿಕಾರಿಪುರ ತಾಲ್ಲೂಕಿನ ತಾಳಗುಂದ ರಾಜ್ಯ ಅರಣ್ಯ ಪ್ರದೇಶದ ಖಾಸಗಿ ಜಮೀನಿನ ಅಂಚಿನಲ್ಲಿ ಕಾಡಿನೊಳಗೆ ಹಾದುಹೋಗುವ ದಾರಿಯಲ್ಲಿ ಈ ಉರುಳನ್ನು ಹಾಕಲಾಗಿದೆ ಎನ್ನಲಾಗಿದೆ. ಸ್ಥಳೀಯರು ಅರಣ್ಯದಂಚಿನಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟಿರುವ ಚಿರತೆಯ ಕೊಳೆತ ದೇಹವನ್ನು ಗಮನಿಸಿದ್ದಾರೆ. ಕೂಡಲೇ ಅವರು … Read more