ಹೊಸನಗರದ ಯಡೂರಿನಲ್ಲಿ ಚಿರತೆಯ ಮೃತದೇಹ ಪತ್ತೆ

Leopard Found Dead in Hosanagara's Yaduru Village

ಹೊಸನಗರ: ತಾಲೂಕಿನ ಯಡೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ಸುಮಾರು 5 ವರ್ಷ ಪ್ರಾಯದ ಈ ಚಿರತೆಯು ಅನಾರೋಗ್ಯ ಅಥವಾ ವಯೋಸಹಜ ಕಾರಣಗಳಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ (Natural Death). ಘಟನಾ ಸ್ಥಳಕ್ಕೆ ದೌಡಾಯಿಸಿದ ಆರ್‌ಎಫ್‌ಒ ಸಂತೋಷ್ ಮಲ್ಲನಗೌಡ್ರ ಅವರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳು ನಡೆಸಿದ ಮರಣೋತ್ತರ ಪರೀಕ್ಷೆಯ (Post-mortem) ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ (Forensic Investigation). … Read more

ಶಿಕಾರಿಪುರದಲ್ಲಿ ಚಿರತೆಯ ಕಳೆಬರ ಪತ್ತೆ!

Leopard Found Dead in Shikaripura hosuru

ಶಿವಮೊಗ್ಗ, ಆಗಸ್ಟ್ 29 2025 , ಮಲೆನಾಡುಟುಡೆ ನ್ಯೂಸ್ :ಜಿಲ್ಲೆಯ ಶಿಕಾರಿಪುರ ತಾಲ್ಲೂಕು  ಹೊಸೂರು ಹೋಬಳಿಯಲ್ಲಿ ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ. 197ರಲ್ಲಿ ಚಿರತೆಯೊಂದರ ಕಳೆಬರ ಪತ್ತೆಯಾಗಿದೆ. ಇಲ್ಲಿನ ಎಂಪಿಎಂ ನಡುತೋಪಿನಲ್ಲಿ ಚಿರತೆ ಪತ್ತೆಯಾಗಿದ್ದು, ಅದರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಅಧಿಕಾರಿಗಳ ಪ್ರಕಾರ,  ಮೂರು ವರ್ಷ ಪ್ರಾಯದ ಗಂಡು ಚಿರತೆಯ ಮೃತದೇಹ ಇದಾಗಿದೆ. ಈ ಸಂಬಂಧ  ಮರಣೋತ್ತರ ಪರೀಕ್ಷೆಯ ವರದಿಗೆ ಕಾಯಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನ್ ಕುಮಾರ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. … Read more