ಬಿಕ್ಕೋನಹಳ್ಳಿಯಲ್ಲಿ ಸಿಕ್ಕಿದ್ದು ನರಭಕ್ಷಕ ಚಿರತೆ ಎಂದು ಗೊತ್ತಾಗಿದ್ದು ಹೇಗೆ? MAN EATER ಸಿಕ್ಕಿಬಿದ್ದಿದ್ದೇಗೆ?
KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ಬಿಕ್ಕೋನಹಳ್ಳಿಯಲ್ಲಿ ಮಹಿಳೆಯೊಬ್ಬರನ್ನ ಸಾಯಿಸಿದ್ದ ಚಿರತೆಯನ್ನ ಅರಣ್ಯ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ರೈತ ಮಹಿಳೆಯನ್ನು ಕೊಂದು ತಿಂದಿದ್ದ ನರ ಭಕ್ಷಕ ಚಿರತೆಯನ್ನ ಹಿಡಿಯುವುದು ಅನಿವಾರ್ಯವಾಗಿತ್ತು. ನರಭಕ್ಷಕನನ್ನ ಹಿಡಿದ ಇಲಾಖೆ ಮ್ಯಾನ್ ಈಟರ್ ವನ್ಯಜೀವಿಯನ್ನು ಹಿಡಿಯುವುದಕ್ಕೆ ಕಾನೂನಿನ ಅಡೆತಡೆಯು ಇರಲಿಲ್ಲ. ಈ ನಿಟ್ಟಿನಲ್ಲಿ ಚಿರತೆ ಸೆರೆ ಹಿಡಿಯುವ ಸಂಬಂಧ ಅರಣ್ಯ ಇಲಾಖೆ ಕ್ಷಿಪ್ರ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಕಾರ್ಯಾಚರಣೆಗಾಗಿ ಮೈಸೂರಿನಿಂದ ಚಿರತೆ ಟಾಸ್ಕ್ ಪೂರ್ಸ್ … Read more