ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: 24ನೇ ಕಂತಿನ ಹಣದ ಬಗ್ಗೆ ಶುಭಸುದ್ದಿ!

KFD Fatality Shivamogga Round up

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರ ತಿಂಗಳ ಕಂತು ರಿಲೀಸ್ ಮಾಡುವ ಸೂಚನೆ ನೀಡಿದೆ. ಈ ಸಂಬಂಧ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಕೊಟ್ಟಿದ್ದಾರೆ. ಈ ಸೋಮವಾರದಿಂದ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.   ಕಳೆದ ವಾರ ಸದನದಲ್ಲಿ ಪ್ರತಿಪಕ್ಷಗಳು, ತಿಂಗಳ ಗೃಹಲಕ್ಷ್ಮಿ ಹಣವನ್ನು ಫಲಾನುಭವಿಗಳಿಗೆ ಜಮಾ ಮಾಡಿಲ್ಲ ಎಂದು ಗದ್ದಲ ಎಬ್ಬಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದವು. … Read more