ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡನಿಂದ ನಿಂದನೆ ಆರೋಪ: ಪ್ರತಿಭಟನೆಯ ಎಚ್ಚರಿಕೆ 

Manjula Slams Congress Govt Over Abuse of Woman

ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಬ್ಯಾನರ್ ವಿಚಾರವಾಗಿ ನಡೆಯುತ್ತಿರುವ ಸಂಘರ್ಷಗಳು ತಾರಕಕ್ಕೇರಿವೆ. ಬಳ್ಳಾರಿಯ ಬ್ಯಾನರ್ ಗಲಾಟೆಯ ಬೆನ್ನಲ್ಲೇ, ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಬ್ಯಾನರ್​ ಒಂದನ್ನು ತೆರವುಗೊಳಿಸಿದ್ದಕ್ಕೆ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಶಿವಮೊಗ್ಗದಲ್ಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಅವರು ರಾಜ್ಯ ಸರ್ಕಾರದ ವಿರುದ್ಧ ವೀರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ … Read more