ಶಿವಮೊಗ್ಗ : ಮನೆಯಂಗಳದಲ್ಲಿ ನಿಲ್ಲಿಸಿದ್ದ 18 ಲಕ್ಷದ ಎಕ್ಸ್‌ಯುವಿ 700 ನಾಪತ್ತೆ!
ಶಿವಮೊಗ್ಗ : ಶಿವಮೊಗ್ಗ ನಗರದ ಟಿಪ್ಪುನಗರದಲ್ಲಿ ಕಳ್ಳರು ಕೈಚಳಕ ತೋರಿದ್ದು, ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಲಾಗಿದ್ದ ಬರೋಬ್ಬರಿ 18 ಲಕ್ಷ ರೂಪಾಯಿ ಮೌಲ್ಯದ ಐಷಾರಾಮಿ ಮಹಿಂದ್ರಾ ಎಕ್ಸ್‌ಯುವಿ 700 (Mahindra XUV 700) ಕಾರನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ವಿವರ ದೂರುದಾರರ ಪ್ರಕಾರ ಈ ಕಾರನ್ನು ದೂರುದಾರರು ಉಡುಪಿಯ ಮೂಲದ ವ್ಯಕ್ತಿಯೊಬ್ಬರಿಂದ ಶಿವಮೊಗ್ಗದ ವ್ಯಕ್ತಿಯೊಬ್ಬರ ಮಧ್ಯಸ್ಥಿಕೆಯಲ್ಲಿ ಖರೀದಿಸಿದ್ದರು. ಕಾರಿನ ಒಟ್ಟು ಮೊತ್ತ … Read more