ಫೆಬ್ರವರಿ 8 ಕ್ಕೆ ಮುಖ್ಯಮಂತ್ರಿ ಫೆಬ್ರವರಿ 27ಕ್ಕೆ ಪ್ರಧಾನ ಮಂತ್ರಿ ಶಿವಮೊಗ್ಗಕ್ಕೆ ! ಏನೇನಿದೆ ಕಾರ್ಯಕ್ರಮ? ವಿವರ ಇಲ್ಲಿದೆ

ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಆಗಮನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು  (basavaraj bommai) ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ವೇಳೆ  ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ (ks eshwarappa ) ಅವರು ತಿಳಿಸಿದ್ದಾರೆ. ಈ ಸಂಬಂಧ ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಮಾಲೊಚನೆ ನಡೆಸಿದ ಅವರು,  ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದರು. ಪ್ರಧಾನಿ … Read more

BS Yediyurappa : ಫೆಬ್ರವರಿ 27 ಕ್ಕಾ ವಿಮಾನ ನಿಲ್ದಾಣ ಉದ್ಘಾಟನೆ? ಮುಸ್ಲಿಂ ಮತ ಮತ್ತು ವಿಜಯೇಂದ್ರರ ಚರ್ಚೆ ಹಾಗೂ ಮೋದಿ ಸೂಚನೆ : ಬಿಎಸ್​ವೈ ಮಹತ್ವದ ಮಾತು!

ಶಿವಮೊಗ್ಗದಲ್ಲಿ  ಇವತ್ತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ( BS Yediyurappa) ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಎರಡು ದಿವಸ ಬಹಳ ಒಳ್ಳೆಯ ಸಭೆ ಆಯ್ತು. ದೇಶದ ಮುಂದಿನ ಮುಂದಿನ ಪರಿಸ್ಥಿತಿಗಳೇನು ಹಾಗೂ ಮುಂದಿನ ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಯಿತು .  ಪ್ರಧಾನಿ ನರೇಂದ್ರ ಮೋದಿಯವರು ಸುಮಾರು ಒಂದು ಗಂಟೆಗಳ ಕಾಲ ನಮಗೆ ಮಾರ್ಗದರ್ಶನ ನೀಡಿದರು. ಬಹಳ ಉತ್ಸಾಹದಿಂದ ನಾವೆಲ್ಲರೂ ವಾಪಸ್ ಬಂದಿದ್ದೇವೆ, ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ … Read more

ಸಂಪುಟ ವಿಸ್ತರಣೆಯ ಬಗ್ಗೆ ಬ್ರೇಕಿಂಗ್ ನ್ಯೂಸ್​ / ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮಹತ್ವದ ಹೇಳಿಕೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ‌ ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, (B. S. Yediyurappa) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುತ್ತೇವೆ ಎಂದಿದ್ದಾರೆ.  ಅಲ್ಲದೆ, ನಾವು ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ, ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದಿದೆ ಎಂದರು ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ … Read more