ಶಿವಮೊಗ್ಗದ ಡಿವಿಎಸ್ ಸಂಸ್ಥೆಗೆ ಬರಲಿದ್ದಾರೆ ಯದುವೀರ್ ಒಡೆಯರ್! ವಿಶೇಷವೇನು ಗೊತ್ತಾ? ಇಲ್ಲಿದೆ ವಿವರ
ಶಿವಮೊಗ್ಗ ನಗರದ ಪ್ರತಿಷ್ಠಿತ ಡಿವಿಎಸ್ ಪದವಿ ಪೂರ್ವ (ಸ್ವತಂತ್ರ) ಕಾಲೇಜಿನ ಆವರಣದಲ್ಲಿ ಜ.4 ರಿಂದ 6ವರೆಗೆ ದೇಶೀಯ ವಿದ್ಯಾಶಾಲಾ ಸಮಿತಿ(ಡಿವಿಎಸ್)ಯ ಅಮೃತ ಮಹೋತ್ಸವದ ಸಮಾರೋಪ ಹಾಗೂ ಡಿವಿಎಸ್ ಪದವಿ ಪೂರ್ವ (ಸ್ವತಂತ್ರ) ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭವು ನಡೆಯಲಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಎಸ್.ಪಿ.ದಿನೇಶ್ ತಿಳಿಸಿದ್ದಾರೆ. ಸಾಗರ ಪಟ್ಟಣದ ಎನ್ಎನ್ ಸರ್ಕಲ್ ಬಳಿಯಲ್ಲಿ ಮನೆಯೊಂದರಲ್ಲಿ ಬೆಂಕಿ ಅವಘಡ/ ಅಗ್ನಿ ಆಕಸ್ಮಿಕಕ್ಕೆ ಕಾರಣ ನಿಗೂಢ ಈ ಸಂಬಂಧ ಇವತ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 1943ರಲ್ಲಿ ಆರಂಭವಾದ ಈ ಸಂಸ್ಥೆಯಲ್ಲಿ … Read more