ರೈಲ್ವೇ ಪ್ರಯಾಣಿಕರೇ ಗಮನಿಸಿ, ಈ ರೈಲು ಸಂಚಾರದಲ್ಲಿ ವಿಸ್ತರಣೆ
ಸಾಗರ : ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಫೆಬ್ರವರಿ 3ರಿಂದ 11ರವರೆಗೆ ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16581/82) ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲಾ ಮಕ್ಕಳು ಅಸ್ವಸ್ಥ! ಆಗಿದ್ದೇನು? ಸಿಇಒ ಹೇಮಂತ್ ಏನಂದ್ರು ಸಾಗರ ಜಾತ್ರೆಗೆ ರಾಜ್ಯದ ವಿವಿಧ ಮೂಲೆಗಳಿಂದ ಅಂದಾಜು 25 ರಿಂದ 30 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಭಕ್ತರ ಸುಗಮ … Read more