ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಾಹನಗಳಿಗೆ ಭಯಂಕರ ಕಳ್ಳರ ಕಾಟ

image_750x500_639310f57023b

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಾಹನಗಳಿಗೆ ಕಳ್ಳರ ಕಾಟ ಜೋರಾಗಿದೆ. ಒಂಟಿ ಮನೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ, ಇತ್ತ ವಾಹನಗಳ ಡೀಸೆಲ್​​ ಕದಿಯುವ ಹಾಗೂ ಕಾರನ್ನೇ ಕದಿಯುವಂತಹ ಪ್ರಯತ್ನಗಳು ನಡೆಯುತ್ತಿದೆ. ಎಳ್ಳಮಾವಾಸ್ಯೆ ಜಾತ್ರೆ ಹಿನ್ನೆಲೆ ಹಾಗೂ ಅಡಿಕೆ ಕೊಯ್ಲು ಹಿನ್ನೆಲೆಯಲ್ಲಿ ಹೊರಭಾಗಗಳಿಂದ ತೀರ್ಥಹಳ್ಳಿ ಬಹಳಷ್ಟು ಮಂದಿ ಬರುತ್ತಿದ್ದಾರೆ. ಇದರ ನಡುವೆಯೇ ಕಳ್ಳತನಗಳು ಸಹ ಹೆಚ್ಚಾಗುತ್ತಿದೆ. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು … Read more