ಸಾರ್ವಜನಿಕರಿಗೆ ಸೂಚನೆ | ಡಿ.13 ರವರೆಗೆ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್| ಯಾವ್ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬ ವಿವರ ಇಲ್ಲಿದೆ
ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡ ಮಾರುತದಿಂದ (mandous cyclone karnataka) ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯು. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ ಮಾಂಡೌಸ್ ಚಂಡಮಾರುತ … Read more