youth congress protest shivamogga : ರಸಗೊಬ್ಬರಗಳ ಬೆಲೆ ಹೆಚ್ಚಳ | ಕೇಂದ್ರ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್ ಪ್ರತಿಭಟನೆ
youth congress protest shivamogga : ರಸಗೊಬ್ಬರಗಳ ಬೆಲೆ ಹೆಚ್ಚಳ | ಕೇಂದ್ರ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್ ಪ್ರತಿಭಟನೆ youth congress protest shivamogga : ರೈತರು ಬೆಳೆಗಳಿಗೆ ವಿತರಿಸುವ ರಸ ಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಆರೋಪಿಸಿ ಇಂದು ಕೃಷಿ ಇಲಾಖೆ ಕಚೇರಿಯ ಎದುರು ಯುವ ಕಾಂಗ್ರೆಸ್ ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದೆ. ಇದೀಗ ರೈತರ ಬೆಳೆಗಳಿಗೆ ವಿತರಿಸುವ … Read more