ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಕೆರೆಗೆ ಕಾಲುಜಾರಿ ಬಿದ್ದು ಯುವಕ ದುರ್ಮರಣ!

SHIVAMOGGA  |  Dec 22, 2023  | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಯುವಕನೊಬ್ಬ ಕಾಲು ಜಾರಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.  ಪಂಪ್​ ಸೆಟ್ ಹಾಕಲು ಕೆರೆ ಬಳಿಗೆ ತೆರಳಿದ್ದ ಯುವಕ ಮೋಟಾರ್​ಗೆ ನೀರು ಹಾಕಲು ಮುಂದಾಗಿದ್ದ. ಈ ವೇಳೆ ದುರ್ಘಟನೆ ಸಂಭವಿಸಿದೆ. ಮೃತನನ್ನ 19 ವರ್ಷದ ಪೃತ್ವಿನ್ ಎಂದು ಗುರುತಿಸಲಾಗಿದದು ಇಲ್ಲಿನ ಉಬ್ಬೂರು ಹತ್ತಿರ ಹಾರ್ಕೋಡದಲ್ಲಿ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.  READ : ಶಿವಮೊಗ್ಗ ಭದ್ರಾವತಿ-ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ … Read more

ಕೆರೆಯಲ್ಲಿ ಈಜಲು ತೆರಳಿದ್ದ 20 ವರ್ಷದ ಯುವಕನಿಗೆ ಎದುರಾಗಿತ್ತು ವಿಧಿ | ನೀರಲ್ಲಿ ಮುಳುಗಿ ಸಾವು

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಗರದ ನಿವಾಸಿ ಹರ್ಷ ಎಂಬಾತ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.   20 ವರ್ಷದ ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದ. ಆದರೆ ಆತನಿಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗುತ್ತಿದೆ. ಹಾಗಿದ್ದೂ ನೀರಿಗೆ ಇಳಿದಿದ್ದ ಆತ ಮುಳುಗಿ ಸಾವನ್ನಪ್ಪಿದ್ದಾನೆ.  ಇನ್ನೂ ವಿಷಯ ತಿಳಿಯುತ್ತಲೇ ಸ್ಥಳಕ್ಕೆ  ಅಗ್ನಿಶಾಮಕ … Read more

ಹೊಸನಗರದಲ್ಲಿ ಸೇತುವೆಯಿಂದ 50 ಅಡಿ ಆಳಕ್ಕೆ ಬಿದ್ದು ಯುವಕ ದುರ್ಮರಣ!

KARNATAKA NEWS/ ONLINE / Malenadu today/ Aug 2, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ … Read more

Shivamogga Crime News : ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!, ಟ್ರೈನ್​ನಿಂದ ಬಿದ್ದು ಡಾಕ್ಟರ್​ ದುರ್ಮರಣ!, ಚೆಕ್​ಡ್ಯಾಂನಲ್ಲಿ ಈಜಲು ಹೋದಾಗ ದುರಂತ, ಕಾಂಬೋಡಿಯಾದಲ್ಲಿ ಟೆಕ್ಕಿ ಒತ್ತೆಯಾಳು! ಇನ್ನಷ್ಟು ಕ್ರೈಂ ಸುದ್ದಿಗಳು

Shivamogga Crime News :  ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!,

ತೀರ್ಥಹಳ್ಳಿಯಲ್ಲಿ ಯುವಕ ನೀರು ಪಾಲು/ಸಾವು ಅನುಮಾನ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ  ಹೊನ್ನಾನಿ ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ತೀರ್ಥಹಳ್ಳಿ ಹೊಸಮನ ತೆಂಗಿನಕೊಪ್ಪದ ಪ್ರಜತ್​ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಕಾಲು ಜಾರಿ  ಬಿದ್ದು ಯುವಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ನಿನ್ನೆ ಭಾನುವಾರ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೊರಟವನು ತುಂಗಾ ನದಿಯ ಹಳ್ಳ ದಾಟಲು ಹೋಗಿರುವ ಸಾಧ್ಯತೆ ಇದೆ. ಆದರೆ ಎಷ್ಟೊತ್ತಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸಲಾಗಿತ್ತು. ಬಳಿಕ ಆತನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.ಪ್ರಜತ್​ ಸೊಪ್ಪುಗುಡ್ಡೆಯಲ್ಲಿ … Read more