ಭದ್ರಾವತಿ ಹೊಸಮನೆಯಲ್ಲಿ ಓರ್ವನಿಗೆ ಇರಿತ! ನಡೆದಿದ್ದೇನು? ಸಿಕ್ಕಿಬಿದ್ದವರೆಷ್ಟು ! ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು?
KARNATAKA NEWS/ ONLINE / Malenadu today/ Oct 10, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ ಎಸ್ಪಿ ಮಿಥುನ್ ಕುಮಾರ್ ವಾಟ್ಸ್ಯಾಪ್ ಮೆಸೇಜ್ ರವಾನೆ ಮಾಡಿದ್ದು, ಪ್ರಕರಣ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ ಏನಿದು ಘಟನೆ ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ ತನ್ನ ಮೊಬೈಲ್ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ , … Read more