YuvaNidhi Yojane | ಪಂಜು ಹಿಡಿದು ಶಿವಮೊಗ್ಗ ಸಿಟಿಯಲ್ಲಿ ಮೆರವಣಿಗೆ ನಡೆಸಿದ ಸಚಿವರು! ಏನಿದು ಯುವ ಜ್ಯೋತಿ?

SHIVAMOGGA  |  Jan 11, 2024  |  ಶಿವಮೊಗ್ಗ ಸಿಟಿಯಲ್ಲಿ NSUI  ವಿದ್ಯಾರ್ಥಿ ಸಂಘಟನೆ ಯುವನಿಧಿ ಯೋಜನೆ (yuva nidhi)  ಶಿವಮೊಗ್ಗದಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನಲೆಯಲ್ಲಿ ಯುವ ಜ್ಯೋತಿ ಜಾಥಾವನ್ನು ಹಮ್ಮಿಕೊಂಡಿತ್ತು. ಈ ಜಾಥಾದಲ್ಲಿ ಸಚಿವ ಮಧು ಬಂಗಾರಪ್ಪ ಹಾಗೂ ಸಚಿವ ಶರಣಪ್ರಕಾಶ್ ಪಾಟೀಲ್​ರವರು ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು.    ಫ್ರೀಡಂಪಾರ್ಕ್​ನಲ್ಲಿ ಸಿಎಂ ಸಿದ್ದರಾಮಯ್ಯ ರಿಂದ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳಲಿದೆ. ಇದಕ್ಕಾಗಿ ನಿನ್ನೆ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಲು ಸಚಿವರುಗಳು ಆಗಮಿಸಿದ್ದರು. ಈ ನಡುವೆ ನಿನ್ನೆ ಸಂಜೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು