ತಾಳಗುಪ್ಪ- ಹುಬ್ಬಳ್ಳಿ ಸೇರಿದಂತೆ ಮೂರು ರೈಲುಗಳ ವಿಚಾರದಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಮಹತ್ವದ ಸುದ್ದಿ

ಹಂಚಿಕೊಳ್ಳಿ
WhatsApp Facebook X Telegram
SWR Train Trains Cancelled Birur-Talguppa Railway Train Servis ChangedChanged Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.
SWR Train Trains Cancelled Birur-Talguppa Railway Train Servis Changed Changed Shivamogga-Talaguppa Train Marikamba Jatre Special Train Railway Halt Extended Special Train to Sagara Marikamba Jathre from Feb 3 Shivamogga Train Timings Change 2026 Dasara Special Trains

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗವೂ ಸೇರಿದಂತೆ ಮಲೆನಾಡಿನ ರೈಲ್ವೆ ಸಂಪರ್ಕ ಜಾಲಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ ಸೋಮಣ್ಣ ಮಹತ್ವದ ಮಾತನ್ನಾಡಿದ್ದಾರೆ.  ರಾಜ್ಯದಲ್ಲಿ 3 ಹೊಸ ರೈಲು ಮಾರ್ಗಗಳ ಆರಂಭಕ್ಕಾಗಿ ನಡೆಸಲಾಗುತ್ತಿದ್ದ ಸಮೀಕ್ಷೆಗಳು ಇದೀಗ ಅಂತಿಮ ಹಂತ ತಲುಪಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ. ತಾಳಗುಪ್ಪ- ಶಿರಸಿ– ಹುಬ್ಬಳ್ಳಿ, ಅಂಕೋಲಾ- ಹುಬ್ಬಳ್ಳಿ ಮತ್ತು ತಾಳಗುಪ್ಪ- ಹೊನ್ನಾವರ ಮಾರ್ಗಗಳು (Talaguppa Hubballi DPR in 6 Months) ಈ ಯೋಜನೆಯಲ್ಲಿ ಸೇರಿವೆ.

ಸದ್ಯ ಟ್ರೆಂಡ್​ನಲ್ಲಿದ್ದಾರೆ 73ರ ಬಾಡಿಬಿಲ್ಡರ್​ ರಾಮಪ್ಪ! ವಯಸ್ಸಿಗೆ ಸೆಡ್ಡು ಹೊಡೆದ ಇವರ ಕಥೆ ಗೊತ್ತಾ! ಇವರು ಶಿವಮೊಗ್ಗದವರು!

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಭೂಸ್ವಾಧೀನದ ಸಮೀಕ್ಷೆಗಳು ಸಹ ಕೊನೆಯ ಹಂತದಲ್ಲಿವೆ ಎಂದು ದೃಢಪಡಿಸಿದ್ದಾರೆ.. ತಾಳಗುಪ್ಪ– ಶಿರಸಿ- ಹುಬ್ಬಳ್ಳಿ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ, ವಿಸ್ತೃತ ಯೋಜನಾ ವರದಿ (DPR) ಮುಂದಿನ 6 ತಿಂಗಳುಗಳ ಒಳಗಾಗಿ ಸಿದ್ಧವಾಗುತ್ತದೆ. ವರದಿ ಸಿದ್ಧವಾದ ಕೂಡಲೇ ಭೂ ಸ್ವಾಧೀನ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು. ಈ ಮಹತ್ವದ ಯೋಜನೆಗೆ ರೈಲ್ವೆ ಮಂಡಳಿಯಿಂದ ಈಗಾಗಲೇ ಅನುಮೋದನೆ ದೊರೆತಿದೆ.‘

Talaguppa Hubballi DPR in 6 Months
Talaguppa Hubballi DPR in 6 Months

ಶಿವಮೊಗ್ಗ ಜಿಲ್ಲೆಯಲ್ಲಿ ಭತ್ತ ಖರೀದಿಗೆ MSP ನಿಗದಿ, ನಿಗದಿಪಡಿಸಿದ ಕನಿಷ್ಟ ದರವೆಷ್ಟು..? 

ಈ ಹೊಸ ರೈಲು ಮಾರ್ಗದ ಯೋಜನೆಯು ಸ್ಥಳೀಯ ಪ್ರವಾಸೋದ್ಯಮ, ವಾಣಿಜ್ಯ ಮತ್ತು ವ್ಯಾಪಾರ ವಹಿವಾಟು ಹಾಗೂ ಒಟ್ಟಾರೆ ಆರ್ಥಿಕತೆ ಬಲ ವೃದ್ಧಿಗೆ ಉತ್ತೇಜನ ನೀಡುವಂತದ್ದಾಗಿದೆ ಎಂದು ಸಚಿವರು ವಿವರಿಸಿದರು. ಇದರ ಜೊತೆಗೆ, ಕರ್ನಾಟಕ ರಾಜ್ಯಕ್ಕೆ ನೂತನ ವಂದೇ ಭಾರತ್ ಸ್ಲೀಪರ್‌ ರೈಲು ಸೇವೆಯನ್ನು ಆರಂಭಿಸುವ ಕುರಿತು ಸಹ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ ಎಂದು ವಿ. ಸೋಮಣ್ಣ ಅವರು ಬಹಿರಂಗಪಡಿಸಿದರು.Talaguppa Hubballi DPR in 6 Months

ಶಿವಮೊಗ್ಗ ಜಿಲ್ಲೆಯಲ್ಲಿ ಭತ್ತ ಖರೀದಿಗೆ MSP ನಿಗದಿ, ನಿಗದಿಪಡಿಸಿದ ಕನಿಷ್ಟ ದರವೆಷ್ಟು..? 

ಯೋಜನೆಯ ಸಮೀಕ್ಷೆ ಕಾರ್ಯ ಈಗಾಗಲೇ ಮುಕ್ತಾಯಗೊಂಡಿದ್ದು, ಕಾಮಗಾರಿಗೆ ಸುಮಾರು 3000 ಕೋಟಿ ರೂಪಾಯಿ ಅಂದಾಜು ವೆಚ್ಚ ತಗಲುವ ಸಾಧ್ಯತೆಯಿದೆ. ಈ ಮಹತ್ವದ ರೈಲು ಮಾರ್ಗ ಯೋಜನೆಯು 2030 ರೊಳಗೆ ಪೂರ್ಣಗೊಂಡು ಕಾರ್ಯಗತಗೊಳ್ಳುವ ನಿರೀಕ್ಷೆಯಿದೆ ಎಂದು ರೈಲ್ವೆ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಅಂಕೋಲಾ- ಗೋವಾ ಮಾರ್ಗದಲ್ಲಿ ಸಾಗುವ ಕೊಂಕಣ ರೈಲು ಮಾರ್ಗದ ಕಾಮಗಾರಿಗಳ ಕುರಿತು ಸಹ ಕರ್ನಾಟಕ ಮತ್ತು ಗೋವಾದ ವಿವಿಧೆಡೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Talaguppa Hubballi DPR in 6 Months
Talaguppa Hubballi DPR in 6 Months

 ಶಿವಮೊಗ್ಗದ ಪುರೋಹಿತರ ಕೈ ಹಿಡಿದ ಅಹಮದಾಬಾದ್ ಯುವತಿ, ನೆಂಟಸ್ಥನ  ಬೆಳೆದಿದ್ದು ಹೇಗೆ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, ತಾಳಗುಪ್ಪ-ಹುಬ್ಬಳ್ಳಿ ಸೇರಿದಂತೆ 3 ಹೊಸ ರೈಲು ಮಾರ್ಗ; 3000 ಕೋಟಿ ಯೋಜನೆ 2030ರೊಳಗೆ ಪೂರ್ಣ 3 New Rail Lines for Karnataka:Talaguppa Hubballi DPR in 6 Months, Project Worth 3000 Crore shivamogga train news 
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor