ಅಮಾವಾಸ್ಯೆಯಂದು ಮನೆ ಸ್ವಚ್ಛಗೊಳಿಸುವಾಗ ದುರಂತ: ಟೆರೇಸ್ ಮೇಲಿನಿಂದ ಬಿದ್ದ ಶಿಕ್ಷಕ! ಸಾವು

Shivamogga | Teacher dies after falling from terrace while cleaning house ಅಮಾವಾಸ್ಯೆ ದಿನ ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಟೆರೇಸ್ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ಪಟ್ಟಣದ ಹೊರವಲಯದಲ್ಲಿರುವ ಹೊಸದೂಪದಹಳ್ಳಿ ಸಮೀಪ ಸಂಭವಿಸಿದೆ ಮೃತರು ಜೀನಳ್ಳಿ ಗ್ರಾಮದವರಾದ 52 ವರ್ಷ ವಯಸ್ಸಿನ ಯಶೋಧರ ಇವರು ತಾಲೂಕಿನ ನಂದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

SUNCONTROL_FINAL-scaled
ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.
ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

ಮೊನ್ನೆ ದಿನ ಭಾನುವಾರ ಬೆಳಿಗ್ಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ಯಶೋಧರ ಅವರು ಹೊಸದೂಪದಹಳ್ಳಿ ಸಮೀಪವಿರುವ ತಮ್ಮ ಸ್ವಂತ ಮನೆಯನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಟೆರೇಸ್ ಸ್ವಚ್ಛ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮೃತ ಶಿಕ್ಷಕರು ಪತ್ನಿ, ಓರ್ವ ಪುತ್ರಿ, ಪುತ್ರ ಹಾಗೂ ತಾಯಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದು, ಭಾನುವಾರ ಸಂಜೆ ವೇಳೆಗೆ ಹೊಸದೂಪದಹಳ್ಳಿಯ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.Teacher dies after falling from terrace while cleaning house. ಶಿಕಾರಿಪುರದಲ್ಲಿ ದುರಂತ: ಟೆರೇಸ್‌ನಿಂದ ಬಿದ್ದು ಶಿಕ್ಷಕ ಸಾವು - 20 January 2026.
ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.Teacher dies after falling from terrace while cleaning house. ಶಿಕಾರಿಪುರದಲ್ಲಿ ದುರಂತ: ಟೆರೇಸ್‌ನಿಂದ ಬಿದ್ದು ಶಿಕ್ಷಕ ಸಾವು – 20 January 2026.
shivamogga car decor sun control house
shivamogga car decor sun control house
SUNCONTROL_FINAL-scaled