ಈ ಒಂದು ವಿಚಾರದಲ್ಲಿ ಶಿಕ್ಷಕರು 2 ನೇ ಆರೋಪಿಯಾಗಿ ಆಗ್ತಿದ್ದಾರೆ!ಸಿಇಒ ಹೇಮಂತ್​, ಇನ್​ಸ್ಪೆಕ್ಟರ್ ಗುರುರಾಜ್​, ಡಾ.ವೀಣಾಭಟ್  ಮಾತು ತಪ್ಪದೆ ಕೇಳಿ

This Article Written by / ajjimane ganesh / ಡಿಸೆಂಬರ್ 20, 2025

Thirthahalli Shimoga Drug Bust Road Rage Shivamogga Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

Legal Action  ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:   ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸುವ ಮೂಲಕ ಮಕ್ಕಳಿಗೆ ಲೈಂಗಿಕ ಶಿಕ್ಷಣ, ಬಾಲ್ಯ ವಿವಾಹ ಹಾಗೂ ಪೋಕ್ಸೊ ವಿಚಾರಗಳ ಕುರಿತು ಅರಿವು ಮೂಡಿಸಬೇಕು ಎಂದು ಜಿ.ಪಂ ಸಿಇಓ ಹೇಮಂತ್.ಎನ್ ಸೂಚಿಸಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಿಷನ್ ಸುರಕ್ಷಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ವೇಳೆ ಪೋಕ್ಸೋ ವಿಚಾರದಲ್ಲಿ ವಹಿಸಬೇಕಾದ ಎಚ್ಚರಿಕೆ ಹಾಗೂ ಜಾಗ್ರತೆ ಬಗ್ಗೆ ವಿವರಿಸಲಾಯ್ತು

Legal Action ಪೋಕ್ಸೊ ಪ್ರಕರಣಗಳ ಬಗ್ಗೆ ಮೌನ ಬೇಡ: ನಿರ್ಲಕ್ಷ್ಯ ವಹಿಸಿದರೆ ಶಿಕ್ಷಕರಿಗೂ ಬೀಳಲಿದೆ ಕಾನೂನು ಸಂಕಷ್ಟ  Don't Stay Silent on POCSO Cases: Teachers May Face Legal Action for Negligence in POCSO
Legal Action ಪೋಕ್ಸೊ ಪ್ರಕರಣಗಳ ಬಗ್ಗೆ ಮೌನ ಬೇಡ: ನಿರ್ಲಕ್ಷ್ಯ ವಹಿಸಿದರೆ ಶಿಕ್ಷಕರಿಗೂ ಬೀಳಲಿದೆ ಕಾನೂನು ಸಂಕಷ್ಟ  Don’t Stay Silent on POCSO Cases: Teachers May Face Legal Action for Negligence in POCSO

ಮುಖ್ಯವಾಗಿ ಸಮಾರಂಭದಲ್ಲಿ ಮಾತನಾಡಿದ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್   ನೈತಿಕವಾಗಿ ಮಕ್ಕಳು ಸದೃಢರಾಗಲು ತಂದೆ ತಾಯಿಯಂದಿರಷ್ಟೇ ಶಿಕ್ಷಕರ ಪಾತ್ರವೂ ಮುಖ್ಯವಾಗಿದೆ ಎಂದರು. ಅಲ್ಲದೆ ಇತ್ತೀಚೆಗೆ ಮಕ್ಕಳ ಅಪರಾಧ ಪ್ರಕರಣದಲ್ಲಿ ಶಿಕ್ಷಕರುಗಳು ಎರಡನೇ ಆರೋಪಿಯಾಗಿ ಬದಲಾಗುತ್ತಿದ್ದಾರೆ. 

ಶಾಲೆಗಳಲ್ಲಿ ಮಕ್ಕಳ ಮೇಲೆ ಆಗುವ ದೌರ್ಜನ್ಯವನ್ನು ಶಿಕ್ಷಕರ ಬಳಿ ಬಂದು ಹೇಳಿದರೂ ಶಿಕ್ಷಕರು ಅದನ್ನು ನಿರ್ಲಕ್ಷ್ಯ ವಹಿಸುತ್ತಿರುವ ಕಾರಣ ಪೋಕ್ಸೋ ಸೆಕ್ಷನ್ 21 ರಡಿಯಲ್ಲಿ 2 ನೇ ಆರೋಪಿಯಾಗಿ ದಾಖಲಾಗುತ್ತಿದ್ದಾರೆ. (Legal Action)ಈ ಬಗ್ಗೆ ಎಲ್ಲಾ ಶಿಕ್ಷಕರು ಅರಿತುಕೊಳ್ಳಬೇಕು. ಇಂತಹ ವಿಚಾರ ಶಿಕ್ಷಕರ ಗಮನಕ್ಕೆ ಬಂದ ಕೂಡಲೇ 112 ಅಥವಾ ಮಕ್ಕಳ ಸಹಾಯವಾಣಿ 1098 ಗೆ ಸಂಪರ್ಕಿಸಿ ದೂರು ನೀಡಬೇಕು. ಮಕ್ಕಳಿಗೂ ಸಹ ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು. Legal Action

ಮಕ್ಕಳ ಹೊಣೆಗಾರಿಕೆ ಶಿಕ್ಷಕರದಾಗಿದ್ದು, ಅವರಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್, ಇತರೆ ವಿಷಯಗಳ ಬಗ್ಗೆ ತಿಳಿಸಬೇಕು. ಅಶ್ಲೀಲ ಪದಗಳ ಬಳಕೆ, ಖಾಸಗಿ ಅಂಗಗಳನ್ನು ಮುಟ್ಟುವುದು, ಖಾಸಗಿ ವಿಡಿಯೋ, ಫೋಟೋ ಹಂಚಿಕೆ ಮಾಡುವುದು ತಪ್ಪು. ಇಂತಹ ಅಪರಾಧ ಕೃತ್ಯ ಮಾಡಿದರೆ 67 ಬಿ ಐಐಟಿ ಪ್ರಕಾರ ಶಿಕ್ಷೆ ನೀಡಲಾಗುತ್ತದೆ ಎಂಬ ಕಾನೂನಿನ ಮಾಹಿತಿಯನ್ನು ಮಕ್ಕಳಿಗೆ ತಿಳಿಸಬೇಕು

Legal Action ಪೋಕ್ಸೊ ಪ್ರಕರಣಗಳ ಬಗ್ಗೆ ಮೌನ ಬೇಡ: ನಿರ್ಲಕ್ಷ್ಯ ವಹಿಸಿದರೆ ಶಿಕ್ಷಕರಿಗೂ ಬೀಳಲಿದೆ ಕಾನೂನು ಸಂಕಷ್ಟ  Don't Stay Silent on POCSO Cases: Teachers May Face Legal Action for Negligence in POCSO
Legal Action ಪೋಕ್ಸೊ ಪ್ರಕರಣಗಳ ಬಗ್ಗೆ ಮೌನ ಬೇಡ: ನಿರ್ಲಕ್ಷ್ಯ ವಹಿಸಿದರೆ ಶಿಕ್ಷಕರಿಗೂ ಬೀಳಲಿದೆ ಕಾನೂನು ಸಂಕಷ್ಟ  Don’t Stay Silent on POCSO Cases: Teachers May Face Legal Action for Negligence in POCSO

ಶಿವಮೊಗ್ಗ : ಈ ಭಾನುವಾರ ಮಕ್ಕಳಿಗೆ ಪಲ್ಸ್​ ಪೋಲಿಯೋ ಹನಿ ಮರೆಯದೆ ಲಸಿಕೆ ಹಾಕಿಸಿ! ಇಲ್ಲಿದೆ ಡಿಟೇಲ್ಸ್​!

ಸಮಾಜವು ಶಿಕ್ಷಿತವಾಗುತ್ತಿದ್ದರೂ ಬಾಲ ಗರ್ಭಿಣಿಯರ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಮಕ್ಕಳಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ ವ್ಯಾಪಕವಾಗುತ್ತಿದೆ. ಇದರಿಂದಾಗಿ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಗಂಡು ಹೆಣ್ಣು ಅನ್ನದೇ ಎಲ್ಲಾ ಮಕ್ಕಳಿಗೂ ಇದರ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ನೈತಿಕ ಶಿಕ್ಷಣದ ಜೊತೆಗೆ ಲೈಂಗಿಕ ಶಿಕ್ಷಣವೂ ಮಕ್ಕಳಿಗೆ ಅವಶ್ಯಕವಾಗಿದೆ. ಬಾಲ್ಯ ವಿವಾಹ, ಪೋಕ್ಸೋ ಕೃತ್ಯಗಳ ಬಗ್ಗೆ ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಬೇಕು 

ಡಾ.ವೀಣಾಭಟ್ 

ಜಿ.ಪಂ ಸಿಇಓ ಹೇಮಂತ್.ಎನ್​ ಸಲಹೆ ಸೂಚನೆಯ ಪ್ರಮುಖಾಂಶ

  • ಶಿಕ್ಷಕರು ಮತ್ತು ವೈದ್ಯರು ಮಿಷನ್ ಸುರಕ್ಷಾ ಕಾರ್ಯಾಗಾರದ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು. ಜಿಲ್ಲೆಯಲ್ಲಿ 146 ಪೋಕ್ಸೊ ಪ್ರಕರಣಗಳು ದಾಖಲಾಗಿದೆ. ಹಾಗೂ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಇದನ್ನು ತಡೆಗಟ್ಟಲು, ಅಗತ್ಯವಾದ ತರಬೇತಿಯನ್ನು ಈ ಕಾರ್ಯಾಗಾರದಲ್ಲಿ ನೀಡಲಿದ್ದು, ಇದನ್ನು ಸಂಪೂರ್ಣವಾಗಿ ಶಿಕ್ಷಕರು ಬಳಕೆ ಮಾಡಿಕೊಂಡು ಶಾಲೆಯಲ್ಲಿ ಮಕ್ಕಳಿಗೆ ಕೂಡ ಇದರ ಬಗ್ಗೆ ಅರಿವು ಮೂಡಿಸಬೇಕು.
  • ಇಂದಿನ ಮಕ್ಕಳಿಗೆ ಲೈಂಗಿಕ ಶಿಕ್ಷಣ ಮತ್ತು ಆಪ್ತ ಸಮಾಲೋಚನೆಗೆ ಒಳಪಡಿಸುವುದು ಬಹು ಮುಖ್ಯವಾಗಿದೆ. ಶಾಲೆ, ಮನೆ ಹಾಗು ಸಮಾಜದಲ್ಲಾಗುವ ಅನೇಕ ಘಟನೆಗಳು ಅವರ ಮೇಲೆ ಪರಿಣಾಮ ಬೀರುತ್ತದೆ. ಅದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಪ್ಪು ದಾರಿಯನ್ನು ತುಳಿಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಶಿಕ್ಷಕರ ಹಾಗೂ ವೈದ್ಯರು ಪ್ರತಿ ಮಕ್ಕಳಿಗೆ ಆಪ್ತ ಸಮಾಲೋಚನೆ ಮಾಡುವ ಮೂಲಕ ಅವರ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಬೇಕು. 
  • ಸಂಕುಚಿತ ಭಾವನೆ ತೆಗೆದು ಹಾಕುವುದು, ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ಆಪ್ತ ಸಮಾಲೋಚನೆ ಮಾಡುವುದು ಹಾಗೂ ಬಾಲ್ಯ ವಿವಾಹದ ಮೇಲೆ ಏರಿರುವ ಮೂಡನಂಭಿಕೆ ಹೋಗಲಾಡಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು, ವೈದ್ಯರು ಕೆಲಸ ಮಾಡಬೇಕು. ಈ ಕುರಿತು ಕಾವಲು ಸಮಿತಿಯಲ್ಲಿ, ಗ್ರಾಮ ಪಂಚಾಯಿತಿಯ ಮಕ್ಕಳ ಸಭೆಯಲ್ಲಿ ಚರ್ಚೆಯಾಗಬೇಕು. ಶಿಕ್ಷಣ ಇಲಾಖೆ ಇದರ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಜಾಹೀರಾತು ಸಿದ್ದಪಡಿಸಿ ಜಾಗೃತಿ ಮೂಡಿಸಬೇಕು. 

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು ಇ-ಪೇಪರ್​ ಓದಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Legal Action ಪೋಕ್ಸೊ ಪ್ರಕರಣಗಳ ಬಗ್ಗೆ ಮೌನ ಬೇಡ: ನಿರ್ಲಕ್ಷ್ಯ ವಹಿಸಿದರೆ ಶಿಕ್ಷಕರಿಗೂ ಬೀಳಲಿದೆ ಕಾನೂನು ಸಂಕಷ್ಟ  Don't Stay Silent on POCSO Cases: Teachers May Face Legal Action for Negligence in POCSO
Legal Action ಪೋಕ್ಸೊ ಪ್ರಕರಣಗಳ ಬಗ್ಗೆ ಮೌನ ಬೇಡ: ನಿರ್ಲಕ್ಷ್ಯ ವಹಿಸಿದರೆ ಶಿಕ್ಷಕರಿಗೂ ಬೀಳಲಿದೆ ಕಾನೂನು ಸಂಕಷ್ಟ  Don’t Stay Silent on POCSO Cases: Teachers May Face Legal Action for Negligence in POCSO

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಶಿವಮೊಗ್ಗ : ಈ ಭಾನುವಾರ ಮಕ್ಕಳಿಗೆ ಪಲ್ಸ್​ ಪೋಲಿಯೋ ಹನಿ ಮರೆಯದೆ ಲಸಿಕೆ ಹಾಕಿಸಿ! ಇಲ್ಲಿದೆ ಡಿಟೇಲ್ಸ್​!

ಶಿವಮೊಗ್ಗ ಪೊಲೀಸಪ್ಪನ ಕರ್ತವ್ಯ ನಿಷ್ಠೆ ಮೃತ ಮಹಿಳೆಯ ಚಿನ್ನ, ಹಣ ವಾರಸುದಾರರಿಗೆ ಹಸ್ತಾಂತರ Shimoga Police News Shivamogga Police Honesty  Gold and Cash Returned to Family of Deceased Woman

Legal Action ಪೋಕ್ಸೊ ಪ್ರಕರಣಗಳ ಬಗ್ಗೆ ಮೌನ ಬೇಡ: ನಿರ್ಲಕ್ಷ್ಯ ವಹಿಸಿದರೆ ಶಿಕ್ಷಕರಿಗೂ ಬೀಳಲಿದೆ ಕಾನೂನು ಸಂಕಷ್ಟ  Don’t Stay Silent on POCSO Cases: Teachers May Face Legal Action for Negligence in POCSO

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

shivamogga news,ಶಿವಮೊಗ್ಗ ಸುದ್ದಿ

ಮುಂದಿನ ಸುದ್ದಿ ಒದಿ