SIGANDUR

ಸಾಗರ: ಸಿಗಂದೂರು ಸೇತುವೆ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾದ ಥಾರ್ ಜೀಪ್

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ : ಸಿಗಂದೂರು ಸೇತುವೆಯ ಸಮೀಪ ಕಳೆದ ರಾತ್ರಿ ಸಿಗಂದೂರು ಕಡೆಯಿಂದ ಸಾಗರಕ್ಕೆ ಪ್ರಯಾಣಿಸುತ್ತಿದ್ದ ಥಾರ್ ಜೀಪ್, ಸೇತುವೆಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.

ಶಿವಮೊಗ್ಗ: ತುಪ್ಪೂರು ಬಳಿ ಅಪರಿಚಿತ ಶವ ಪತ್ತೆ; ವಾರಸುದಾರರ ಪತ್ತೆಗೆ ಪೊಲೀಸರ ಮನವಿ

ಘಟನೆಯ ಸಮಯದಲ್ಲಿ ವಾಹನದಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಥಾರ್​​ ಪಲ್ಟಿಯಾದ ರಭಸಕ್ಕೆ ಅದರ ಮಂಬಾಗದ ಬಾನೆಟ್​ ನುಜ್ಜುಗುಜ್ಜಾಗಿದೆ.

Thar Jeep Overturns Near Sigandur Bridge

Thar Jeep Overturns Near Sigandur Bridge
Jeep Overturns Near Sigandur Bridge
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.