ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತ್ಯಾಗರ್ತಿ ಬಳಿ ಸಾಗರ ನಗರಸಭೆ ಮಾಜಿ ಅಧ್ಯಕ್ಷರ ಕಾರು ಭೀಕರ ಅಪಘಾತ

The car of a former President of Sagar City Municipal Council met with an accident near Thyagarathi in Sagar taluk of Shivamogga district.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತ್ಯಾಗರ್ತಿ ಬಳಿ ಸಾಗರ ನಗರಸಭೆ ಮಾಜಿ ಅಧ್ಯಕ್ಷರ ಕಾರು ಭೀಕರ ಅಪಘಾತ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ  ತ್ಯಾಗರ್ತಿ ಅಬಸೆ ಸಮೀಪ, ಮಾರುತಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್​ಗೆ ಹಾಗೂ ಒಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. 

ಅರಣ್ಯ ಒತ್ತುವರಿ ನೆಪದಲ್ಲಿ, ಸಿಗಂದೂರು ದೇಗುಲದ ಆಡಳಿತದಲ್ಲಿ ಹಸ್ತಕ್ಷೇಪ/ ಜನವರಿ 22 ಕ್ಕೆ ಬೃಹತ್ ಹಕ್ಕೊತ್ತಾಯ ಸಮಾವೇಶ

ತ್ಯಾಗರ್ತಿ ಬಳಿ ಬರುವ ಅಬಸೆಯ ಬಳಿ, ತ್ಯಾಗರ್ತಿಯಿಂದ ಸಾಗರಕ್ಕೆ ಬರುತ್ತಿದ್ದ ಒಮಿನಿ ಕಾರು ಅಪಘಾತಕ್ಕೀಡಾಗಿದೆ. ಸಾಗರ ನಗರಸಭೆ ಮಾಜಿ ಅಧ್ಯಕ್ಷರು ಕೃಷ್ಣಮೂರ್ತಿ ಎಂಬವರು ಕಾರನ್ನು ಡ್ರೈವ್  ಮಾಡುತ್ತಿದ್ದು, ಅವರಿಗೂ ತೀವ್ರ ಪೆಟ್ಟಾಗಿದೆ. 

ಸಾಗರ ಟೌನ್​ನಲ್ಲಿ ನಡೆದ ಹಲ್ಲೆ ಯತ್ನ ಕೇಸ್​ ಬಗ್ಗೆ ಸಮೀರ್ ಸಹೋದರಿ ಹೇಳಿದ್ದೇನು? ವಿಡಿಯೋ ವರದಿ

ಇನ್ನೂ ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಓರ್ವರ ಕಾಲು ಮುರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಇನ್ನೂ ಅಪಘಾತಕ್ಕೆ ಕಾರಣವೇನು ಎಂಬುದು ಇನ್ನಷ್ಟೆ ತಿಳಿದು ಬರಬೇಕಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com