ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ! ಕಿಡಿಗೇಡಿಗಳ ಕೃತ್ಯ! ಕೇಸ್ ದಾಖಲು

This Article Written by / Malenadu Today / ಮಾರ್ಚ್ 6, 2023

ಶಿವಮೊಗ್ಗದ  ರಾಗಿಗುಡ್ಡದ  ಶ್ರೀ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥವನ್ನು ಪೆಟ್ರೋಲ್​ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಬಗ್ಗೆ ವರದಿಯಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಕೇಸ್ ಕೂಡ ದಾಖಲಾಗಿದೆ. 

ಬಾಳೆಬರೆ ಘಾಟಿ ಬಂದ್​ ಆದಾಗಿನಿಂದ ಬಸ್​ಗೆ ಬರ! ಮಕ್ಕಳ ಎಕ್ಸಾಮ್​ ಟೈಂನಲ್ಲಿಯಾದ್ರೂ ಬಸ್​ ವ್ಯವಸ್ಥೆ ಮಾಡಿ! ಹೊಸನಗರದ ಜನರ ಬೇಡಿಕೆಗೆ ಸ್ಪಂದಿಸುತ್ತಾ ಆಡಳಿತ ವ್ಯವಸ್ಥೆ

ದಿನಾಂಕ 04-03-2023 ರಂದು  4.00  ಗಂಟೆ  ಸುಮಾರಿಗೆ, ನಗರದ ರಾಗಿಗುಡ್ಡದಲ್ಲಿ ಶ್ರೀ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನವಿದ ಬಳಿ ಬಂದ ಇಬ್ಬರು ದುಷ್ಕರ್ಮಿಗಳು ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.  ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದರಿಂದ ಆರೋಪಿಗಳು ಯಾರು ಎಂಬುದು ಪತ್ತೆಯಾಗಿಲ್ಲ. ಘಟನೆಯಲ್ಲಿ ರಥವೂ ಸುಟ್ಟು ಹಾಳಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಕೇಸ್ ಸಹ ದಾಖಲಾಗಿದೆ. 

 READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!

#ShivamoggaCrime,Shivamogga Police

ಮುಂದಿನ ಸುದ್ದಿ ಒದಿ

Leave a Comment