ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​

The code of conduct has also affected shikaripura huccharayaswamy devara rathotsava.

ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​
ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​

Shikaripura/  ಶಿಕಾರಿಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವಕ್ಕೂ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದೆ. ಇದೇ ಏಪ್ರಿಲ್​  6 ರಂದು ಹುಚ್ಚರಾಯಸ್ವಾಮಿಯ ಬ್ರಹ್ಮರಥೋತ್ಸವವಿದೆ. ಈ ವೇಳೆ ಹೊರಜಿಲ್ಲೆಗಳಿಂದಲೂ ಸಾವಿರಾರು ಮಂದಿ ಇಲ್ಲಿಗೆ ಆಗಮಿಸುತ್ತಾರೆ. 

ಪ್ರತಿವರ್ಷ  ಪ್ರತಿ ವರ್ಷ ದೇವಸ್ಥಾನದಲ್ಲಿ ಭಕ್ತರಿಗಾಗಿ ಸಾಮೂಹಿಕ ಬೋಜನ, ನೀರು ,ಮಜ್ಜಿಗೆ, ಪಾನಕ ,ಕೋಸಂಬರಿಯನ್ನು ನೀಡಲಾಗುತ್ತಿತ್ತು. ದೇವಾಲಯದ ವತಿಯಿಂದಷ್ಟೆ ಅಲ್ಲದೆ, ಸೇವೆಗೆ ಬರುತ್ತಿದ್ದ   ಭಕ್ತರು ಪ್ರಸಾದ ವಿನಿಯೋಗ ಮಾಡುತ್ತಿದ್ರು. ಆದರೆ, ಈ ಸಲ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಆಚರಣೆಗಳನ್ನು  ಕೇವಲ ಶಾಸ್ತ್ರ ಸಂಪ್ರದಾಯಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. 

ಈ ಸಂಬಂಧ  ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯದಲ್ಲಿ ಸಾಕಷ್ಟು ಆದಾಯವಿದ್ದು, ಅದೇ ಹಣದಲ್ಲಿ ಅನ್ನ ಸಂತರ್ಪಣೆ ಕೈಗೊಳ್ಳಬೇಕು. ದೇಣಿಗೆಯಿಲ್ಲದೆ ವಿವಿಧ ಪಾನೀಯಗಳನ್ನು ವಿತರಿಸಬಹುದು, ಬೇಸಿಗೆಯ ಬಿಸಿಯ ನಡುವೆ ಜಾತ್ರೆಯಲ್ಲಿ ಪಾನೀಯ ವಿತರಣೆಗೂ ಅವಕಾಶ ನೀಡದಿದ್ದರೇ, ಭಕ್ತರು ಪರದಾಡಬೇಕಾಗುತ್ತದೆ. ಹೀಗಾಗಿ ಭಕ್ತ ದಾಸೋಹಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸ್ಥಳೀಯ ಜಯಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ. 

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

 

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga huccharayaswamy temple,huccharayaswamy,huccharayaswamy ratotsava,hucchuraya swamy,huccharaya swami temple,sri huccharaya swamy temple,huccharaya,hucchuraya swamy temple,huchhuraya swamy temple,shikaripura huccharaya swamy temple,shikaripura huccharaya swami temple,bhrantesha swamy,lord anjaneya swamy,anjaneya swamy temple