ದಂಪತಿ ಹೋಗುತ್ತಿದ್ದ ಬೈಕ್​ಗೆ ​ ಎದುರಿನಿಂದ ಬಂದ ಇನ್ನೊಂದು ಬೈಕ್​ ಡಿಕ್ಕಿ! ಸಿಸಿ ಕ್ಯಾಮರಾದಲ್ಲಿ ಕಂಡ ಭೀಕರ ಅಪಘಾತದ ದೃಶ್ಯ

The couple's bike collided with another bike coming from the opposite direction. Footage of a horrific accident seen on a CCTV camera

MALENADUTODAY.COM/ SHIVAMOGGA / KARNATAKA WEB NEWS  

ಶಿವಮೊಗ್ಗ ಜಿಲ್ಲೆ ಹೊಸನಗರ (hosanagara)  ತಾಲ್ಲೂಕಿನ ರಿಪ್ಪನ್​ ಪೇಟೆ   ಬಳಿಯಲ್ಲಿ ಸಂಭವಿಸಿದ ಆಕ್ಸಿಡೆಂಟ್ ನ ದೃಶ್ಯವೊಂದು​ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದು, ಇದೀಗ ವಾಟ್ಸ್ಯಾಪ್​ನಲ್ಲಿ ಹರಿದಾಡುತ್ತಿದೆ. 

ಏನಾಗಿತ್ತು

ರಿಪ್ಪನ್​ಪೇಟೆ ಸಮೀಪದ ತಳಲೆ ಗ್ರಾಮದ ಹತ್ತಿರ ಆಕ್ಸಿಡೆಂಟ್ ಸಂಭವಿಸಿತ್ತು. ಪರಸ್ಪರ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದವು. ಡಿಕ್ಕಿಯಾದ ರಭಸಕ್ಕೆ ಬೈಕ್​ ಸವಾರರು ಹಾಗೂ ಹಿಂಬದಿ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. 

Read / ಕಾಡಂಚಿನ ರೈತರ ಪ್ರತಿನಿಧಿಯಾಗಿ ಬರುತ್ತಿದೆ ‘ಬಿಸಿಲು ಕುದುರೆ ’ 

ಸಿಸಿಟಿವಿಯಲ್ಲಿ ದೃಶ್ಯ

ತಳಲೆ ಗ್ರಾಮದ ಕಡೆಗೆ ಹೋಗುತ್ತಿದ್ದ ಬೈಕ್​ಗೆ ಎದುರಿನಿಂದ ಮೂಗೂಡ್ತಿಗೆ ಬರುತ್ತಿದ್ದ ಬೈಕ್​ ಡಿಕ್ಕಿಯಾಗಿದೆ. ಈ ದೃಶ್ಯ ಸ್ಥಳೀಯವಾಗಿ ಹಾಕಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾಂಗ್​ ರೂಟ್​ನಲ್ಲಿ ಯಾರು ಬರುತ್ತಿದ್ದರು, ಎದುರಿಗೆ ಬಂದ ವಾಹನವನ್ನು ಗಮನಿಸಲಿಲ್ಲ ಎಕೆ ಎಂಬುದು ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. 

ಇಬ್ಬರಿಗೆ ಗಂಭೀರ ಗಾಯ

ಇನ್ನೂ ಘಟನೆಯಲ್ಲಿ ಮೂಗೂಡ್ತಿಗೆ ಹೋಗುತ್ತಿದ್ದ ಬೈಕ್​ನ್ನ ಕೃಷ್ಣ ಮೂರ್ತಿ ಎಂಬವರು ಓಡಿಸ್ತಿದ್ರು. ಇತ್ತ ಇನ್ನೊಂದು ಬೈಕ್​ನಲ್ಲಿ ಚೂಡಾಮಣಿ ಮತ್ತು ಮೋಹಿನಿ ಎಂಬಿಬ್ಬರು ಪ್ರಯಾಣಿಸ್ತಿದ್ದರು. ಸದ್ಯ ಕೃಷ್ಣಮೂರ್ತಿ ಹಾಗೂ ಮೋಹಿನಿಯವರಿಗೆ ಗಂಭೀರ ಪೆಟ್ಟು ಬಿದ್ದಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ಆಗಿದೆ.  

 Read / ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ 

ಹೆದ್ದೂರಲ್ಲಿ ಟ್ರ್ಯಾಕ್ಟರ್‌ಗೆ ಸಿಲುಕಿ ಮಗು ಸಾವು

ಟ್ರ್ಯಾಕ್ಸರ್‌ ಹಿಂದಕ್ಕೆ ಚಾಲನೆ ಮಾಡುವಾಗ ಟ್ರ್ಯಾಕ್ಟರ್  ಹಿಂಬದಿ ಬಂದು ನಿಂತಿದ್ದ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ (thirthahalli)ತಾಲೂಕಿನ ಹೆದ್ದೂರಿನಲ್ಲಿ ನಡೆದಿದೆ. ಟ್ರ್ಯಾಕ್ಟರ್ ಹಿಂದೆ ತೆಗೆಯುವಾಗ ಮಗುವು ಅಪ್ಪನನ್ನು ಹಿಂಬಾಲಿಸಿಕೊಂಡು  ಬಂದಿದೆ. ಇದನ್ನ ತಂದೆ ಗಮನಿಸಿರಲಿಲ್ಲ. ಈ ಮಧ್ಯೆ, ಟ್ರ್ಯಾಕ್ಟರ್​ನ ಹಿಂಬದಿಯ ರಾಡ್ ಬಡಿದು, ಮಗು ಸಾವನ್ನಪ್ಪಿದೆ. 

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News