ಯಾವುದೇ ಕ್ಷಣದಲ್ಲಾದರೂ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ!

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ -2023ಗೆ ದಿನಾಂಕ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಗಳಿಗೆ ರಾಜ್ಯ ಚುನಾವಣಾ ಆಯೋಗದ ಪತ್ರ ಬರೆದಿದೆ. ಇದರಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ ಸಾಧ್ಯತೆಯಿದ್ದು,  ತುರ್ತು ಕಾರ್ಯಗಳನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ. 

Shivamogga police/ ಶಿವಮೊಗ್ಗ ಪೊಲೀಸ್ ಇಲಾಖೆಯ ಭರ್ಜರಿ ಬೇಟೆ/ ಒಂದೇ ದಿನ 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ, ಅಕ್ಕಿ, ಬಟ್ಟೆ, ಸೀರೆ, ಕುಕ್ಕರ್​, ತವಾ ಸೀಜ್​!

ಪ್ರತದಲ್ಲಿ ಏನಿದೆ?

ಕರ್ನಾಟಕ ವಿಧಾನಸಭೆಗೆ 2023ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.. ಈ ನಿಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ಈಗಿನಿಂದ ಯಾವುದೇ ಸಮಯದಲ್ಲಿ ಚುನಾವಣೆಗಳನ್ನು ಘೋಷಿಸಬಹುದು ಮತ್ತು ಚುನಾವಣಾ ದಿನಾಂಕ ಘೋಷಣೆಯಾಗುವುದಕ್ಕೂ ಮೊದಲು ಅನೇಕ ಪೂರ್ವ ತಯಾರಿ ಹಾಗೂ ಮಹತ್ವದ ಕೆಲಸಗಳನ್ನು ಪೂರ್ಣಗೊಳಿಸಬೇಕಾಗಿದೆ.

ಈ ನಿಟ್ಟಿನಲ್ಲಿ, ಮಾದರಿ ನೀತಿ ಸಂಹಿತೆಯ ನಮೂನೆಗಳನ್ನು ಈಗಾಗಲೇ ಕಳುಹಿಸಲಾಗಿದ್ದು, ಅದರಲ್ಲಿರುವ ವಿಷಯಗಳನ್ನು ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಜಾರಿಗೊಳಿಸಬೇಕು ಎಂದು ತಿಳಿಸಲಾಗಿದೆ.  

Malenadu Today

ಗೊಂಬೆ ಭವಿಷ್ಯದಲ್ಲಿ ರಾಜಕಾರಣದ ಬಲಾವಣೆಯ ಸುಳಿವು! ಬಿಎಸ್​ವೈರ ಅಧಿಕಾರದ ಬಗ್ಗೆಯು ತಿಳಿಸಿದ್ದ ಯುಗಾದಿ ಅಮಾವಾಸ್ಯೆಯ ಹೇಳಿಕೆ!

ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

MALENADUTODAY.COM  |SHIVAMOGGA| #KANNADANEWSWEB

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today,Shivamogga Crime News

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು