KARNATAKA NEWS/ ONLINE / Malenadu today/ Aug 27, 2023 SHIVAMOGGA NEWS
ಶಿವಮೊಗ್ಗ ಸಿಟಿಯಲ್ಲಿ ನಾಳೆಯಿಂದ ಅಂದರೆ, ಆಗಸ್ಟ್ 28 ರಿಂದಲೇ ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಈ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ವಾಹನಗಳ ನಂಬರ್ ಗಳು ಕ್ಯಾಮರಾ ಮೂಲಕ ರೆಕಾರ್ಡ್ ಆಗಲಿದ್ದು, ಆನ್ಲೈನ್ನಲ್ಲಿಯೇ ವ್ಯಕ್ತಿಗಳ ಪೂರ್ವ ಪರವನ್ನ ಕಂಡು ಹಿಡಿದು ಅವರ ಮೊಬೈಲ್ ಟ್ರಾಫಿಕ್ ನಿಯಮ ಉಲ್ಲಂಘನೆಯ ಫೋಟೋ ಸಮೇತ ಕಳಿಸಿ ದಂಡ ರಸೀದಿ ರವಾನಿಸಲಾಗುತ್ತದೆ. ಈ ಸಿಸ್ಟಮ್ ನಾಳೆಯಿಂದ ಜಾರಿಗೆ ಬರಲಿದೆ.
ಶಿವಮೊಗ್ಗದ ತಲಾ 13 ವೃತ್ತ ಹಾಗೂ ನಗರ ಪ್ರವೇಶದ ಪ್ರಮುಖ 13 ರಸ್ತೆಗಳಲ್ಲಿ ಐಟಿಎಂಎಸ್ ವ್ಯವಸ್ಥೆಯ ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ. ಈ ಬಗ್ಗೆ ನಾಗರಿಕರಿಗೆ ಈಗಾಗಲೇ ಶಿವಮೊಗ್ಗ ಪೊಲೀಸ್ ಇಲಾಖೆ ಅರಿವು ಮೂಡಿಸುತ್ತಿದ್ದು, ಅದರ ಬಗ್ಗೆ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದೆ. ಆ ವಿಡಿಯೋಗಳು ಇಲ್ಲಿದೆ.
ಈ ಬಗ್ಗೆ ಪೂರ್ತಿ ವಿವರ ಇಲ್ಲಿದೆ ಓದಿ : ಇನ್ಮೇಲೆ ಹುಷಾರ್! ಆಕ್ಟ್ರೀವ್ ಆಗಿದೆ ಕ್ಯಾಮರಾ ಕಣ್ಣು! ಮೊಬೈಲ್ಗೆ ಕಳಿಸ್ತಾರೆ ಟ್ರಾಫಿಕ್ ಫೈನ್! ಎಸ್ಪಿ ಹೇಳಿದ್ದೇನು ಗೊತ್ತಾ?
— Shivamogga Traffic Police (@Shimoggatraffic) August 26, 2023
— Shivamogga Traffic Police (@Shimoggatraffic) August 26, 2023
ಇನ್ನಷ್ಟು ಸುದ್ದಿಗಳು
ಪ್ರೀತಿ ಪೆಟ್ಟು ಹುಷಾರು! ಪ್ರೇಮಿಸಿದ ಯುವಕನನ್ನ ಕೂಡಿ ಹಾಕಿ ಹೊಡೆದ ಹುಡುಗಿ ಕಡೆಯವರು! ದಾಖಲಾಯ್ತು ಎಫ್ಐಆರ್!
ಮನೆ ಹಿತ್ತಲಲ್ಲಿದ್ದ ಬಾವಿಗೆ ಬಿದ್ದ ಮಹಿಳೆ! ಬಚಾವ್ ಆಗಿದ್ದೇ ಹೆಚ್ಚು! ನಡೆದಿದ್ದೇನು?
