ಶಿವಮೊಗ್ಗ ನಗರದ ಶಿವಪ್ಪನಾಯಕನ ಬಡಾವಣೆಯಲ್ಲಿ ಕಳ್ಳತನ / ಬಾಗಿಲು ಮುರಿದು ಕಳವು

This Article Written by / Malenadu Today / ಜನವರಿ 15, 2023

ಶಿವಮೊಗ್ಗ ನಗರ ಶಿವಪ್ಪನಾಯಕನ ಬಡಾವಣೆಯಲ್ಲಿ ಕಳ್ಳತನವಾಗಿದೆ. ಇಲ್ಲಿನ ನಿವಾಸಿ ಸಂದ್ಯಾ ಎಂಬವರ ಮನೆಯಲ್ಲಿ ಕಳ್ಳರು ಕಳ್ಳತನವೆಸಗಿದ್ಧಾರೆ. ಬಾಗಿಲು ಮುರಿದು ಒಳಕ್ಕೆ ನುಗ್ಗಿರುವ ಕಳ್ಳರು, ಒಳಗಿದ್ದ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿದ್ಧಾರೆ. 

ಮನೆಯ ನಿವಾಸಿ ಸಂದ್ಯ ಬೆಂಗಳೂರಿಗೆ ತೆರಳಿದ್ದಾರೆ. ಹಾಗಾಗಿ ಮನೆಯಲ್ಲಿ ಯಾರು ಸಹ ಇರಲಿಲ್ಲ. ಇದನ್ನು ಗಮನಿಸಿಯೇ ಕಳ್ಳರು ಈ ಕೃತ್ಯವೆಸಗಿದ್ದಾರೆ. ಇವತ್ತು ಬಾಗಿಲು ಮುರಿದ ಸ್ಥಿತಿಯಲ್ಲಿರುವುದನ್ನ ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸದ್ಯ  ಸ್ಥಳಕ್ಕೆ ವಿನೋಬನಗರ ಪೊಲೀಸರು (vinoba nagar police station) ಆಗಮಿಸಿದ್ದಾರೆ. 

ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ:  ಎಸ್ಸೆಸ್ಸೆಲ್ಸಿ, ಪಿಯುಸಿ ಹೊಸ ಪರೀಕ್ಷಾ ಮಂಡಳಿಗೆ ಇನ್ಮುಂದೆ ನೂತನ ವೆಬ್‌ಸೈಟ್

ಎಷ್ಟು ಮೌಲ್ಯದ ಆಭರಣ ಹಾಗೂ ಹಣ ಕಳ್ಳತನ ಆಗಿದೆ ಎಂಬುದರ ಬಗ್ಗೆ ಇನ್ನಷ್ಟೆ ಮಾಹಿತಿ ಲಭ್ಯವಾಗಬೇಕಿದೆ. ಈ ಸಂಬಂಧ ಮನೆಯ ಮಾಲೀಕರ ಜೊತೆ ಪೊಲೀಸರು ವಿಚಾರಣೆ ನಡೆಸ್ತಿದ್ಧಾರೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

#ShimogaNews,#ShivamoggaNews,HosanagarA Today News,kA,Male Nadu Today News. Com,Malnad Live,Malnad News Today,Malnad Report,Malnad Stories,News Sagar,Sagar Today News,Shikaripura Today News,Shimoga District Report,Shimoga Local News,Shimoga Times Today,Shimoga Today Details,shimoga today news,Shimoga Today Report,SHIVAMOGGA,shivamogga latest news,shivamogga live,Shivamogga Today Live News,shivamogga today news,Shivamogga Today Video,Soraba Today News,Thirthahalli Today News

ಮುಂದಿನ ಸುದ್ದಿ ಒದಿ

Leave a Comment