ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ ಜಿಲ್ಲೆ  ತೀರ್ಥಹಳ್ಳಿ  ತಾಲ್ಲೂಕು ಹಾರೋಗುಳಿಗೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ 50 ವರ್ಷದ ಹಿರಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ. 

ಹೇಗಾಯ್ತು ಘಟನೆ 

ಮನೆ ಸಮೀಪದ ಅಡಿಕೆ ತೋಟದಲ್ಲಿ ಉದಯ (50) ಎಂಬುವರು ಮರ ಹತ್ತಿ ಕೆಲಸ ಮಾಡುತ್ತಿದ್ದರು, ಈ ವೇಳೆ  ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪಟ್ಟಣದ ಜೆಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ನಿಧನರಾಗಿದ್ದಾರೆ. 

ಕಳೆದ ಶನಿವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಘಟನೆ  ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

ದೇವರಿಗೆ ಹೂವು ಕೊಯ್ಯಲು ಹೋದಾಗ ಆಕ್ಸಿಡೆಂಟ್

ದೇವರ ಪೂಜೆಗೆ ಅಂತಾ ಹೂವು  ಕೊಯ್ಯಲು ಹೋಗಿದ್ದ ವ್ಯಕ್ತಿಯೊಬ್ಬರು ಆಕ್ಸಿಡೆಂಟ್​ನಲ್ಲಿ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಂಭವಿಸಿದೆ. 

76 ವರ್ಷದ ನಾಗೇಂದ್ರಪ್ಪ ಮೃತರರು. ಗುಡ್ಡೇಕೊಪ್ಪದಲ್ಲಿರುವ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಗಿಡಗಳಿಂದ ದೇವರ ಪೂಜೆಗೆ ಅಂತಾ ಹೂವು ಕೊಯ್ಯಲು ಇವರು ಹೊರಕ್ಕೆ ಬಂದಿದ್ದಾರೆ. 

ಈ ವೇಳೆ  ಆನಂದ ಪುರ-ತೀರ್ಥಹಳ್ಳಿ ರಸ್ತೆಯನ್ನ ದಾಟುವಾಗ ಸ್ಕೂಟಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ  ನಾಗೇಂದ್ರಪ್ಪನವರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಅವರನ್ನ  ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸಲಾಗಿದೆ. 

ಅಲ್ಲಿ   ವೈದ್ಯರ ಶಿಫಾರಸ್ಸಿನ‌ ಮೇರೆಗೆ ಮಣಿಪಾಲ್​ ಆಸ್ಪತ್ರೆಗೆ ಅವರನ್ನು ಶಿಫ್ಟ್​ ಮಾಡಲಾಗಿದೆ. ಆದರೆ ಪ್ರಯೋಜವಾಗಿಲ್ಲ.ಪುನಃ ಜೆಸಿ ಆಸ್ಪತ್ರೆಗೆ ಅವರನ್ನು ಕರೆತರಲಾಗಿದ್ದು, ಅಲ್ಲಿಯೇ ಅವರು ಸಾವನ್ನಪ್ಪಿದ್ದಾರೆ. 

ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಲಾಗಿದ್ದು, ಸ್ಕೂಟಿ ಸವಾರನಿಗಾಗಿ ಹುಡುಕಾಟ ನಡೆಸ್ತಿದ್ದಾರೆ. 

 

ಇದನ್ನು ಸಹ ಓದಿ

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

 

MALENADUTODAY.COM/ SHIVAMOGGA / KARNATAKA WEB NEWS

HASHTAGS

Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga

#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite MalenaduToday.com Malenadu today Malenadu Postbox kannnada

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor