ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಆ್ಯಂಬುಲೆನ್ಸ್ ಡ್ರೈವರ್!

Theerthahalli ambulance driver committed suicide by hanging himself! ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಆ್ಯಂಬುಲೆನ್ಸ್ ಡ್ರೈವರ್!

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಆ್ಯಂಬುಲೆನ್ಸ್ ಡ್ರೈವರ್!



KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಜೆಸಿ ಆಸ್ಪತ್ರೆಯ ಆ್ಯಂಬುಲೆನ್ಸ್​ ಡ್ರೈವರ್ ಆಗಿದ್ದ ರಮೇಶ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. 



ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದರು.  ಪತ್ನಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಜೀವದ ಹಂಗು ತೊರೆದು ನೂರಾರು ಜನರ ಜೀವ ಉಳಿಸಿದ್ದ ವ್ಯಕ್ತಿ ಎನಿಸಿದ್ದ ರಮೇಶ್ ರವರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಪ್ರಕರಣ ಸಂಬಂದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. 


ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ