ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಆಗಸ್ಟ್ 2 ರಂದು ಅರ್ಧದಿನ ಇರೋದಿಲ್ಲ ವಿದ್ಯುತ್

KARNATAKA NEWS/ ONLINE / Malenadu today/ Aug 1, 2023 SHIVAMOGGA NEWS  

ಶಿವಮೊಗ್ಗ ಮೆಸ್ಕಾಂ ವಿಭಾಗ ಇದೇ ಆಗಸ್ಟ್ 2 ರಂದು  ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 02 ರ ಬೆಳಿಗ್ಗೆ 09.00 ರಿಂದ ಮಧ್ಯಾಹ್ನ 1.00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ಎಲ್ಲೆಲ್ಲಿ ಕರೆಂಟ್ ಕಟ್​ 

ಪೊಲೀಸ್ ಚೌಕಿ, ಸೂಡಾ ಕಚೇರಿ, ದಯಾನನ ಪ್ರಿಂಟರ್ಸ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ ಕಾಂಪೌಂಡ್, ಕುವೆಂಪು ಬಡಾವಣೆ, ಲಕ್ಷ್ಮೀಪುರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಇನ್ನಷ್ಟು ಸುದ್ದಿಗಳು

Shivamogga Malenadu Today

 ​ 

 

 

Leave a Comment