ನಾಳೆ ಮತ್ತು ನಾಡಿದ್ದು ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ! ಎಲ್ಲೆಲ್ಲಿ? ಟೈಮಿಂಗ್ಸ್ ಏನು ಎಂಬ ವಿವರ ಇಲ್ಲಿದೆ!

There will be no electricity in these important areas of Shivamogga tomorrow! Where? Here's what the timings are! ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ! ಎಲ್ಲೆಲ್ಲಿ? ಟೈಮಿಂಗ್ಸ್ ಏನು ಎಂಬ ವಿವರ ಇಲ್ಲಿದೆ!

ನಾಳೆ ಮತ್ತು ನಾಡಿದ್ದು ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ  ವಿದ್ಯುತ್ ಇರೋದಿಲ್ಲ! ಎಲ್ಲೆಲ್ಲಿ? ಟೈಮಿಂಗ್ಸ್ ಏನು ಎಂಬ ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Aug 10, 2023 SHIVAMOGGA NEWS

ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ (power distribution station) ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ  ಕೈಗೊಳ್ಳಲಾಗುತ್ತಿದೆ

ಈ ಹಿನ್ನೆಲೆ 110/11 ಕೆವಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ  ದಿ: 11-08-2023 ಮತ್ತು 12-08-2023 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಏಲ್ಲೆಲ್ಲಿ ಇರೋದಿಲ್ಲ ವಿದ್ಯುತ್ ?

ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು ಸುತ್ತಮುತ್ತ ಗ್ರಾಮಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ ಸುತ್ತಮುತ್ತ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ

ಇನ್ನಷ್ಟು ಸುದ್ದಿಗಳು



 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು