ಶಿವಮೊಗ್ಗ ನಗರದ ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ಇರೋದಿಲ್ಲ ವಿದ್ಯುತ್! ಯಾವಾಗ? ಎಲ್ಲೆಲ್ಲಿ ? ವಿವರ ಇಲ್ಲಿದೆ

There will be no electricity in these important parts of Shivamogga city throughout the day.ಶಿವಮೊಗ್ಗ ನಗರದ ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ಇರೋದಿಲ್ಲ ವಿದ್ಯುತ್!

ಶಿವಮೊಗ್ಗ ನಗರದ  ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ಇರೋದಿಲ್ಲ ವಿದ್ಯುತ್! ಯಾವಾಗ? ಎಲ್ಲೆಲ್ಲಿ ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS 

ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ಮತ್ತು ಪರಿವರ್ತಕ ಸ್ಥಳಾಂತರ ಕಾಮಗಾರಿಯನ್ನು ಮೆಸ್ಕಾಂ ಶಿವಮೊಗ್ಗ (Mescom Shimoga) ವಿಭಾಗ ಹಮ್ಮಿಕೊಂಡಿದೆ. 




ಈ ಹಿನ್ನೆಲೆಯಲ್ಲಿ  ಎಂಎಫ್-20 ಆನಂದರಾವ್ ಬಡಾವಣೆ 11 ಕೆ.ವಿ. ಮಾರ್ಗದ  ಟಿಪ್ಪುನಗರ ಎಡಭಾಗ 1 ರಿಂದ 7ನೇ ಕ್ರಾಸ್, ಮಂಜುನಾಥ ಬಡಾವಣೆ, ಆನಂದರಾವ್ ಬಡಾವಣೆ, ಪದ್ಮಾ ಟಾಕೀಸ್, ಸರ್ಕಾರಿ ಬಸ್ ಡಿಪೋ, ಕಿನಿ ಲೇಔಟ್ ಹಿಂಭಾಗ, ಮಿಳಘಟ್ಟ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಯಾವಾಗ?

ಆಗಸ್ಟ್​  23 ರಂದು ಬೆಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂಯೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.




ಜಿಂಕೆ ಬೇಟೆಯಾಡಿ ಪಾರ್ಟಿ! ಅರಣ್ಯ ಇಲಾಖೆ ರೇಡ್ ! ಆರು ಮಂದಿ ಅರೆಸ್ಟ್



ಚಿಕ್ಕಮಗಳೂರು:  ಜಿಲ್ಲೆ ಅರಣ್ಯಾಧಿಕಾರಿಗಳು ಜಿಂಕೆ ಬೇಟೆ ಮಾಡಿದ ಆರೋಪಿಗಳನ್ನ ಬಂಧಿಸಿದ್ದಾರೆ.  ಜಿಂಕೆಯನ್ನು ಬೇಟೆಯಾಡಿ  ಅದರ ಅಡುಗೆ ತಯಾರಿಯಾಗುತ್ತಿದ್ದಾಗಲೇ ರೇಡ್​ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು  ಜಿಂಕೆ ಮಾಂಸ ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 



ಭದ್ರ ಹುಲಿ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ  ಫಾರೆಸ್ಟ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,  ಕಾಫಿ ತೋಟವೊಂದರಲ್ಲಿ ಜಿಂಕೆ ಬೇಟೆಯಾಡಿ ಪಾರ್ಟಿ ನಡೆಸಲಾಗುತ್ತಿತ್ತು. ಈ ವೇಳೆ  ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ಮಾ ಆರು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ   ಜೊತೆಗೆ 8 ಕೆ.ಜಿ. ಜಿಂಕೆ ಮಾಂಸ ಹಾಗೂ ನಾಡ ಬಂದೂಕನ್ನು ವಶಕ್ಕೆ ಪಡೆದಿದ್ದಾರೆ.



ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು