ಸಾರ್ವಜನಿಕರಲ್ಲಿ ವಿನಂತಿ! ಆಗಸ್ಟ್ 20 ರಂದು ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್

Malenadu Today

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   

ಶಿವಮೊಗ್ಗ ಗ್ರಾಮೀಣ ಉಪವಿಭಾಗ ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಹಾಗೂ ಸುತ್ತಮುತ್ತಲಿನ  ಗ್ರಾಮಗಳಲ್ಲಿ ಆ.20ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. 

ಎಲ್ಲೆಲ್ಲಿ? 

ಮಾಚೇನಹಳ್ಳಿ, ಬಿದರೆ, ನಿದಿಗೆ, ಓಘಟ್ಟ, ಹಾರೇಕಟ್ಟೆ, ಆಚಾರಿಕ್ಯಾಂಪ್, ಹೊಸೂರು ಕಿಯೋನಿಕ್ ಐ.ಟಿ.ಪಾರ್ಕ್, ಕೆ.ಎಸ್‌.ಆ‌ರ್.ಪಿ. ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ, ಹೊನ್ನವಿಲೆ, ಅಮರಾವತಿ ಕ್ಯಾಂಪ್‌, ಶೆಟ್ಟಿಹರ್ಳಳಿ, ಹಳೇಶೆಟ್ಟಿಹಳ್ಳಿ, ಗುಡ್ರ ಕೊಪ್ಪ, ಮತ್ತಿಘಟ್ಟ, ಮಲ್ಲೇನಹಳ್ಳಿ, ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗ‌ರ್​ ಕಾಲೋನಿ, ಜಯ೦ತಿಗ್ರಾಮ,ಮಲ್ನಾಡ್ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು,  ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

Share This Article