ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್! ಎಲ್ಲೆಲ್ಲಿ ವಿವರ ಇಲ್ಲಿದೆ

There will be no electricity in these parts of Shimoga tomorrow! Here's the detailsನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್! ಎಲ್ಲೆಲ್ಲಿ ವಿವರ ಇಲ್ಲಿದೆ

ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್! ಎಲ್ಲೆಲ್ಲಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS

ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5ರ ವ್ಯಾಪ್ತಿಯ ಡಿಪೋ ರಸ್ತೆಯಲ್ಲಿ 11 ಕೆ.ವಿ ವಿದ್ಯುತ್‌ ಮಾರ್ಗ ಮತ್ತು ಪರಿವರ್ತಕ ಸ್ಥಳಾಂತರಿಸುವ ಕಾಮಗಾರಿ ಇರುವ ಕಾರಣ ಎಮ್.ಎಫ್-20 ಆನಂದ ರಾವ್ ಬಡಾವಣೆ 11 ಕೆ.ವಿ ಮಾರ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಆ.7 ರ ಬೆಳಗ್ಗೆ 10 ರಿಂದ ಸಂಜೆ 6  ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಟಿಪ್ಪುನಗರ ಎಡಭಾಗ 1 ರಿಂದ 7ನೇ ಕ್ರಾಸ್, ಮಂಜುನಾಥ ಬಡಾವಣೆ, ಆನಂದ ರಾವ್ ಬಡಾವಣೆ, ಪದ್ಮಾ ಟಾಕೀಸ್, ಕೆ.ಎಸ್.ಆರ್.ಟಿ.ಸಿ ಡಿಪೋ,  ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ಸುದ್ದಿಗಳು 



 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು