ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ನಾಳೆ ಹಾಗೂ ನಾಡಿದ್ದು(14 -15) ರಂದು ಈ ಭಾಗಗಳಲ್ಲಿ ಕರೆಂಟ್ ಇರಲ್ಲ

ಅರಳಸುರಳಿ, ಆರಗ, ನೆರಟೂರು, ನೊಣಬೂರು, ಸಾಲೂರು, ಬಸವಾನಿ, ದೇವಂಗಿ, ಹಾರೋಗೊಳಿಗೆ, ಹೆದ್ದೂರು, ಮೇಳಿಗೆ, ಮೇಲಿನಕುರುವಳ್ಳಿ, ಮುಳುಬಾಗಿಲು, ಶೇಡ್ಗರ್

ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ನಾಳೆ ಹಾಗೂ ನಾಡಿದ್ದು(14 -15) ರಂದು ಈ ಭಾಗಗಳಲ್ಲಿ ಕರೆಂಟ್ ಇರಲ್ಲ

ಶಿವಮೊಗ್ಗ : ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕಂಬ ಸ್ಥಳಾಂತರ ಕಾಮಗಾರಿಯನ್ನು ಮೆಸ್ಕಾಂ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಇದೇ 14/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

ಎಲ್ಲೆಲ್ಲಿ ಇರೋದಿಲ್ಲ ಕರೆಂಟ್​ !

ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 14/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಸಂಬಂಧ , ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಸಹ ಒದಿ : ಅಡಿಕೆ ದರ  ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ  ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಡಿ.15 ರಂದು ವಿದ್ಯುತ್ ವ್ಯತ್ಯಯ :  ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ  ದಿ: 15/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 3.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

ಎಲ್ಲೆಲ್ಲಿ ಪವರ್ ಕಟ್​ (Power cut)

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಕರ್ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್​​ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING NEWS  | India Cyber Cop Award ಪ್ರಶಸ್ತಿ ಪಟ್ಟಿಯಲ್ಲಿ ಶಿವಮೊಗ್ಗದ ಸೈಬರ್​ ಕ್ರೈಂ ಪೊಲೀಸ್​ ಠಾಣೆ ಕೇಸ್​ &  ತನಿಖಾಧಿಕಾರಿ ಕೆ.ಟಿ ಗುರುರಾಜ್​ 

ವಿದ್ಯುತ್ ವ್ಯತ್ಯಯ : ಸಹಕರಿಸಲು ಮನವಿ :  ಶಿವಮೊಗ್ಗ :  ಶ್ರೀರಾಂಪುರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ರಾ.ಹೆ.206ರಲ್ಲಿ ಫ್ಲೈ ಓವರ್​ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಏರಿಯಾಗಳಲ್ಲಿ ದಿ: 15/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

ಎಲ್ಲೆಲ್ಲಿ ಪವರ್ ಕಟ್​ (Power cut) 

ಶ್ರೀರಾಂಪುರ, ಗಾಜನೂರು ಭಾಗದ ಬಿ.ಎಸ್.ಎನ್.ಎಲ್ ಲೇಔಟ್, ವೀರಣ್ಣ ಬೆನವಳ್ಳಿ, ವೀರಗಾರನ ಭೈರನಕೊಪ್ಪ, ಭೂಮಿಕಾ ಅಲಾಯ್ಸ್, ಫೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಕ್ಲಬ್, ಆಲದೇವರಹೊಸೂರು, ಪೊಲೀಸ್ ಲೇಔಟ್, ಗುಡ್ಡದಹರಕೆರೆ, ಇಂದಿರಾ ಬಡಾವಣೆ, ಗಿರಿದೀಪಮ್ ಸ್ಕೂಲ್  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಕುಂಸಿ ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್​ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಗಮನಕ್ಕೆ | 14 ನೇ ತಾರೀಖು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಪವರ್​ ಕಟ್

ತೀರ್ಥಹಳ್ಳಿಯಲ್ಲಿಯು ನಾಳೆ ಪವರ್​ ಕಟ್​ : ಬೆಟ್ಟಮಕ್ಕಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕೆಲಸ ನಿರ್ವಹಿಸುವುದರಿಂದ ಡಿಸೆಂಬರ್ 14 ರ ಬುಧವಾರದಂದು ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಆಯ್ದ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ. 

ಎಲ್ಲೆಲ್ಲಿ ಪವರ್ ಕಟ್​ (Power cut)  ಅರಳಸುರಳಿ, ಆರಗ, ನೆರಟೂರು, ನೊಣಬೂರು, ಸಾಲೂರು, ಬಸವಾನಿ, ದೇವಂಗಿ, ಹಾರೋಗೊಳಿಗೆ, ಹೆದ್ದೂರು, ಮೇಳಿಗೆ, ಮೇಲಿನಕುರುವಳ್ಳಿ, ಮುಳುಬಾಗಿಲು, ಶೇಡ್ಗರ್, ಸಾಲ್ಗಡಿ ಗ್ರಾಮ ಪಂಚಾಯಿತಿಯ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಲು ಮೆಸ್ಕಾಂ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.