Thirthahalli/ ತೀರ್ಥಹಳ್ಳಿಯಲ್ಲಿ ಇಲಾಖೆಯಿಂದ ವಜಾಗೊಂಡಿದ್ದ ಪೇದೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

In Thirthahalli, a constable who was dismissed from the police department was stoned to death.

Thirthahalli/ ತೀರ್ಥಹಳ್ಳಿಯಲ್ಲಿ ಇಲಾಖೆಯಿಂದ ವಜಾಗೊಂಡಿದ್ದ ಪೇದೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Thirthahalli/ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸ್ತಿದ್ದಾರೆ. 

ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂದು ಗುರುತಿಸಲಾಗಿದೆ.  ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ. ಇದೀಗ ಅವರ ಕೊಲೆಯಾಗಿದೆ. ಘಟನೆಗೆ ಕಾರಣ ಇನ್ನು ಸ್ಪಷ್ಟವಾಗಿಲ್ಲವಾದರೂ ವೈಯಕ್ತಿಕ ಕಲಹದಿಂದಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ  

Read/ SSLC EXAM/ ಶಿವಮೊಗ್ಗದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಸಿದ್ದತೆ ಹೇಗಿದೆ! ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ ಏನೇನು ವ್ಯವಸ್ಥೆ ಮಾಡುತ್ತಿದೆ ಓದಿ

Read/ ksrtc shivamogga /ಇವತ್ತು ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ! ನಗರ, ಸಾಮಾನ್ಯ ವೇಗದೂತ ಬಸ್​ಗಳು ಸಿಗೋದು ಡೌಟು! ಕಾರಣವೇನು?

Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS/ 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road accident,accident,road accident in shivamogga,shivamogga incident,accident in shimoga road, Thirthahalli, Murder, Stone Pelting, Thirthahalli Police Station, Vegetable Market Thirthahalli, Thirthahalli News, Thirthahalli News, Thirthahalli Crime Report, Thirthahalli First News, Thirthahalli Today News,ತೀರ್ಥಹಳ್ಳಿ, ಕೊಲೆ , ಕಲ್ಲು ಎತ್ತಿಹಾಕಿಕೊಲೆ, ತೀರ್ಥಹಳ್ಳಿ ಪೊಲೀಸ್ ಸ್ಟೆಷನ್​, ತರಕಾರಿ ಮಾರ್ಕೆಟ್ ತೀರ್ಥಹಳ್ಳಿ, ತೀರ್ಥಹಳ್ಳಿ ಸುದ್ದಿ, ತೀರ್ಥಹಳ್ಳಿ ಕ್ರೈಂ ವರದಿ, ತೀರ್ಥಹಳ್ಳಿ ಫಸ್ಟ್ ನ್ಯೂಸ್, ತೀರ್ಥಹಳ್ಳಿ ಟುಡೆ ನ್ಯೂಸ್