ತೀರ್ಥಹಳ್ಳಿ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ತೀರ್ಥಹಳ್ಳಿ :  ತಾಲ್ಲೂಕಿನ ಹುಣಸವಳ್ಳಿ ಸಮೀಪದ ತುಂಗಾ ನದಿಯಲ್ಲಿ ಗುರುವಾರದಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಶವ ಇಂದು ಪತ್ತೆಯಾಗಿದೆ. ವಸಂತ (31) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು!

Thirthahalli Missing Person Found Dead in Riv
Thirthahalli Missing Person Found Dead in River

ಇವರು ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದರು. ಆದರೆ ಸಂಜೆಯಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದರು. ಇಂದು ಶುಕ್ರವಾರ ಹುಣಸವಳ್ಳಿ ಸಮೀಪದ ಭೂ ವರಹ ದೇವಸ್ಥಾನದ ಹತ್ತಿರ ನದಿ ತೀರದಲ್ಲಿ ಇವರ ಚಪ್ಪಲಿಗಳು ಪತ್ತೆಯಾಗಿದ್ದವು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ತೀವ್ರ ಹುಡುಕಾಟ ನಡೆಸಿದಾಗ ವಸಂತ ಅವರ ಶವ ಪತ್ತೆಯಾಗಿದೆ. ಈ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

shivamogga car decor sun control house
shivamogga car decor sun control house

Thirthahalli Missing Person Found Dead in River

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು