ಸಾಲಾ ಭಾದೆ ಲಾರಿ ಮಾಲೀಕ ಅತ್ಮಹತ್ಯೆ

prathapa thirthahalli
Prathapa thirthahalli - content producer

Thirthahalli news :   ಸಾಲಾ ಭಾದೆ ಲಾರಿ ಮಾಲೀಕ ಅತ್ಮಹತ್ಯೆ

ಫೈನಾನ್ಸ್​ ಹಾಗೂ ಇನ್ನಿತರೇ  ಸಂಸ್ಥೆಗಳಿಂದ  ಸಾಲ ಮಾಡಿ ಸಾಲ ತೀರಿಸಲಾಗದೆ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ.

ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್.(37) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.

- Advertisement -

ಮಂಜುನಾಥ್​ ಫೈನಾನ್ಸ್​​ನಲ್ಲಿ ಸಾಲಮಾಡಿಕೊಂಡಿದ್ದರು. ಈ ಹಿನ್ನೆಲೆ ನಿಗದಿತ ಸಮಯದಲ್ಲಿ ಸಾಲ ತೀರಿಸಲಾಗದೆ ಇದ್ದುದ್ದರಿಂದ ಕಿರುಕುಳ ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Thirthahalli news
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *