THIRTHAHALLI

ತೀರ್ಥಹಳ್ಳಿ : ಡಾಂಬರ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಚಾಲಕ ಪಾರು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ತೀರ್ಥಹಳ್ಳಿ : ಎದುರುಗಡೆ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಡಾಂಬರ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲ್ಲೂಕಿನ ಮಾಳೂರು ಸಮೀಪ ಸಂಭವಿಸಿದೆ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ನಿನ್ನೆ ಮುಂಜಾನೆ ಡಾಂಬರ್ ಹೇರಿಕೊಂಡು ಸಾಗುತ್ತಿದ್ದ ವೇಳೆ ಎದುರುಗಡೆಯಿಂದ ಮತ್ತೊಂದು ಲಾರಿ ವೇಗವಾಗಿ ಬಂದಿದೆ. ಈ ವೇಳೆ ಮುಖಾಮುಖಿ ಡಿಕ್ಕಿಯನ್ನು ತಪ್ಪಿಸಲು ಚಾಲಕ ಲಾರಿಯನ್ನು ರಸ್ತೆಯ ಬದಿಗೆ ಇಳಿಸಿದ್ದಾನೆ. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಪಕ್ಕದ ತೋಟಕ್ಕೆ ಉರುಳಿ ಬಿದ್ದಿದೆ.ಇದರಿಂದಾಗ , ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಲಾರಿ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ  ಡಾಂಬರ್ ಸಂಪೂರ್ಣವಾಗಿ ಪಕ್ಕದ ತೋಟಕ್ಕೆ ಚೆಲ್ಲಿದೆ. ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Thirthahalli Tar Lorry Overturns Near Maluru

Thirthahalli Tar Lorry Overturns Near Maluru
Thirthahalli Tar Lorry Overturns Near Maluru
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.