ವ್ಯಾಘ್ರ ಗಣತಿಗೆಂದು ಕಾಡಿಗೆ ಹೋದಾಗ ಪತ್ತೆಯಾಯ್ತು ಸತ್ತ ಹುಲಿ!

Bhadra Tiger Reserve ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಗಣತಿಗೆ ಸಿಬ್ಬಂದಿ ತೆರಳಿದ ವೇಳೆ ಹೆಜ್ಜೆ ವಲಯದ ಗಂಗೆಗಿರಿ ಪ್ರದೇಶದ ಮೀಸಲು ಆರಣ್ಯದಲ್ಲಿ ಹುಲಿಯೊಂದರ ಕಳೇಬರ ಪತ್ತೆಯಾಗಿದೆ. ಸುಮಾರು 8 ರಿಂದ 10 ವರ್ಷದ ಗಂಡು ಹುಲಿ ಎಂದು ಗುರುತಿಸಲಾಗಿದ್ದು, ಹುಲಿಯ ಮುಂಗಾಲಿನ ಕುತ್ತಿಗೆ ಭಾಗದಲ್ಲಿ ಇನ್ನೊಂದು ಹುಲಿ ಪರಚಿರುವ ಉಗುರಿನ ಗುರುತು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಎರಡು ಹುಲಿಗಳ ಕಾದಾಟದಿಂದ ಹುಲಿ ಮೃತಪಟ್ಟಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದು, ಸ್ಥಳದಲ್ಲಿಯೇ ಪಶು ವೈದ್ಯಾಧಿಕಾರಿ ಸಚಿನ್ ನಾಯಕ್ ಮತ್ತು ಶಿವಕುಮಾರ್ ಅವರ ತಂಡದವರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪುಲ್ಕಿತ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

tyavarekoppa lion and tiger safari
tyavarekoppa lion and tiger safari

ರಾಶಿ ,ಬೆಟ್ಟೆ ದರದಲ್ಲಿ ಏರೀಳಿತ! ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಅಡಿಕೆ ರೇಟು!ಮುಖ್ಯವಾಗಿ ಶಿವಮೊಗ್ಗ ಅಡಿಕೆ ದರ?

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಸಾವು: ಎರಡು ಹುಲಿಗಳ ನಡುವೆ ಕಾದಾಟ,  Tiger Death in Bhadra Tiger Reserve: Male Tiger Dies in Territorial Fight