ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಯಡೂರು ಬಳಿ ಟಿಂಬರ್ ಲಾರಿ ಪಲ್ಟಿ!

KARNATAKA NEWS/ ONLINE / Malenadu today/ Oct 22, 2023 SHIVAMOGGA NEWS

 

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಯಡೂರಲ್ಲಿ  ನಿನ್ನೆ ರಾತ್ರಿ ಲಾರಿಯೊಂದು ಪಲ್ಟಿಯಾದ ಘಟನೆ ಬಗ್ಗೆ ವರದಿಯಾಗಿದೆ. 

ಇಲ್ಲಿನ ಯಡೂರು ಮೇನ್​ ಸರ್ಕಲ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ನಾಟ ಸಾಗಿಸ್ತಿದ್ದ ಲಾರಿ ಇದಾಗಿದ್ದು, ಎಲ್ಲಿಗೆ ಹೋಗುತ್ತಿತ್ತು ಎಂಬುದು ಸ್ಪಷ್ಟವಾಗಿಲ್ಲ 16 ಚಕ್ರದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪ್ಟಲ್ಟಿಯಾಗಿದ್ದು, ಘಟನೆಯಲ್ಲಿ ಚಾಲಕ ಬಚಾವ್ ಆಗಿದ್ದಾನೆ. ಸ್ಥಳೀಯರು ಚಾಲಕನನ್ನ ರಕ್ಷಿಸಿದ್ದಾರೆ. 

Malenadu Today

ರಾಗಿಗುಡ್ಡ ಕೇಸ್​ |DYSP ಯಿಂದಲೇ ದೂರು | ದಾಖಲಾಯ್ತು 150 ಮಂದಿ ವಿರುದ್ಧ ಕೇಸ್​ !


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ

Malenadu Today


 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು