Tirupati laddu | ರಾಜ್ಯದ ಸರ್ಕಾರಿ ದೇವಾಲಯಗಳಲ್ಲಿ ನಂದಿನಿ ಶುದ್ಧ ತುಪ್ಪ ಬಳಸುವಂತೆ ಆದೇಶ

13

SHIVAMOGGA | MALENADUTODAY NEWS 

 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 20, 2024  Bike Accident 

ತಿರುಪತಿ ಲಡ್ಡು ವಿಚಾರದಲ್ಲಿ ವಿವಾದ ಭುಗಿಲೆದ್ದ ಬೆನ್ನಲ್ಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಧಾರ್ಮಿಕ ಧತ್ತಿ ಇಲಾಖೆಯ ಅಡಿಯಲ್ಲಿನ ದೇವಾಲಯಗಳಲ್ಲಿ ನಂದಿನಿ ತುಪ್ಪವನ್ನ ಬಳಸುವಂತೆ ಸೂಚನೆ ಹೊರಡಿಸಲಾಗಿದೆ. 

 

ಈ ಸಂಬಂಧ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದ್ದು,  ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಇನ್ನುಮುಂದೆ ಶುದ್ಧ ನಂದಿನಿ ತುಪ್ಪ (Nandini ghee) ಬಳಸುವಂತೆ ಆದೇಶ ಹೊರಡಿಸಲಾಗಿದೆ.

 

Malenadu Today

ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. 

 

  hindu Religious and charitable endowments department orders use of Nandini pure ghee in government temples in the state

ಬಂಧಿ ಮಿತ್ರ ಡಾ.ಪಿ ರಂಗನಾಥ್‌ IS BACK | ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾಗಿ ಅಧಿಕಾರ ಸ್ವೀಕಾರ | ಬದಲಾವಣೆಗೆ ಕಾರಣ ಗೊತ್ತಾ?

 

ಅಪರಾಧಿಗಳ ಚಿನ್ನದಗಣಿಗಳಿಗೆ ಗಡಿಪಾರಿನ ಶಿಕ್ಷೆ | ಪೊಲೀಸ್‌ ಇಲಾಖೆ ಮುಟ್ಟಿದವರಿಗೆ ಶಾಕ್‌ | ಮೊದಲೇ ಹೇಳಿತ್ತು ಮಲೆನಾಡು ಟುಡೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

Share This Article