ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣುತ್ತಿದ್ದು, ಇಂದು ಚಿನ್ನದ ಬೆಲೆ ಸ್ವಲ್ಪ ಪ್ರಮಾಣದಲ್ಲಿ ಇಳಿದಿದೆ.
today gold price : ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟು
24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ ಇಂದು 440 ರೂ ಕಡಿಮೆ ಆಗಿದೆ. ಇಂದಿನ ಬೆಲೆ 97,640 ರೂ ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 400 ರೂ ಕಡಿಮೆ ಆಗಿ, ಇಂದಿನ ಬೆಲೆ 89,500 ರೂ ಆಗಿದೆ.
ಕಳೆದ ಒಂದು ವಾರದಿಂದ ಬೆಲೆಯಲ್ಲಿ ಏರಿಳಿತ ಕಾಣುತ್ತಿದ್ದು, ಇಂದು 10 ಗ್ರಾಂ ಚಿನ್ನದ ಬೆಲೆ 440 ರೂಪಾಯಿ ಕಡಿಮೆ ಆಗಿದೆ. ಡಾಲರ್ ಬಲವರ್ಧನೆ, ಬಡ್ಡಿದರಗಳ ಏರಿಕೆ ಕಾರಣಗಳಿಂದ ಚಿನ್ನದ ದರ ಕಡಿಮೆಯಾಗಿದೆ ಎನ್ನಲಾಗಿದೆ.
