today gold rate : ಗುಡ್ ನ್ಯೂಸ್,​ ಚಿನ್ನದ ಬೆಲೆಯಲ್ಲಿ ಇಳಿಕೆ

This Article Written by / Prathapa thirthahalli / ಮೇ 15, 2025

ಚಿನ್ನದ ದರ ಏರಿಕೆ: 1.65 ಲಕ್ಷ ದಾಟಿದ ಬಂಗಾರ, ಬೆಳ್ಳಿ ಬೆಲೆಯಲ್ಲಿಯೂ ದಾಖಲೆ ಹೆಚ್ಚಳ Gold Price Hikes by Rs 7400 in New Delhi: Silver Crosses 2.98 Lakh Mark

today gold rate : ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ಕಾರಣದಿಂದ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಇಳಿಕೆ ಕಂಡಿದೆ. ಯುದ್ಧದಂತಹ ಪರಿಸ್ಥಿತಿಯಲ್ಲಿ ಚಿನ್ನದ ಬೆಲೆ ಹೆಚ್ಚಾಗುವುದು ಸಾಮಾನ್ಯ. ಆದರೆ ಇದೀಗ ಮೇ 7 ಹಾಗೂ ಮೇ 8 ರವರೆಗೆ ಬೆಲೆ ಹೆಚ್ಚಳವಾಗಿ ನಂತರ ಭಾರೀ ಇಳಿಕೆಯಾಗಿದೆ. 

ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಂದು ಬರೋಬ್ಬರಿ 195 ರೂಪಾಯಿ ಇಳಿಕೆ ಆಗಿದೆ. ಇಂದಿನ ಚಿನ್ನದ ದರ 22 ಕ್ಯಾರೆಟ್ 1 ಗ್ರಾಂ ಗೆ 8,610 ರೂ ಆಗಿದೆ, 24 ಕ್ಯಾರೆಟ್​ ಚಿನ್ನದ ಬೆಲೆ 1 ಗ್ರಾಂ ಬೆಲೆ ಕೂಡಾ 213 ರೂ ಕಡಿಮೆ ಆಗಿ, 9,393 ರೂ ಗೆ ಕಡಿಮೆ ಆಗಿದೆ.

today gold rate : 10 ಗ್ರಾಂ ಬಂಗಾರದ ಬೆಲೆ ಎಷ್ಟು

22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ ಇಂದು 1950 ರೂ ಕಡಿಮೆ ಆಗಿದೆ. ಇಂದಿನ ಬೆಲೆ 86,100 ರೂ ಆಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 2130 ರೂ ಕಡಿಮೆ ಆಗಿ, ಇಂದಿನ ಬೆಲೆ 93,930 ರೂ ಆಗಿದೆ.

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment