ಜೂನ್ ತಿಂಗಳ ಆರಂಭ ದಲ್ಲೇ ಚಿನ್ನದ ಬೆಲೆ ಏರು ಗತಿಯಲ್ಲಿ ಸಾಗುತ್ತಿದೆ. ಇಂದು ದೇಶೀಯ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 33 ರೂಪಾಯಿ ಏರಿಕೆಯಾಗಿದೆ. ಚಿನ್ನವನ್ನು ಕೊಳ್ಳಲು ಹಾಗು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುವವರು ಪ್ರತಿದಿನ ಚಿನ್ನದ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಮಲೆನಾಡು ಟುಡೆ ಪೇಜ್ ಫಾಲೋ ಮಾಡಿ
today gold rate 10 ಗ್ರಾಂ ಬೆಲೆ ಎಷ್ಟು?
24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ ಇಂದು 330 ರೂ ಹೆಚ್ಚಳ ಆಗಿದ್ದು, ಇಂದಿನ ಬೆಲೆ 97,640 ರೂಪಾಯಿ ಆಗಿದೆ. ಹಾಗೆಯೇ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 300 ರೂಪಾಯಿ ಹೆಚ್ಚಳ ಆಗಿ, ಇಂದಿನ ಬೆಲೆ 89,500 ರೂ ಆಗಿದೆ.